ಮಹಾರಾಷ್ಟ್ರದಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ; ಆಸ್ಪತ್ರೆಗೆ ದಾಖಲು – Kannada News | Former Punjab Deputy CM Sukhbir Singh Badal Attacked In Nanded hospitalised
ನಾಂದೇಡ್, ಆಗಸ್ಟ್ 13: ಶಿರೋಮಣಿ ಅಕಾಲಿದಳದ (SAD) ಅಧ್ಯಕ್ಷ ಹಾಗೂ ಪಂಜಾಬ್ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ (Sukhbir Singh Badal) ಅವರ ಮೇಲೆ ಇಂದು (ಆಗಸ್ಟ್ 13) ಮಹಾರಾಷ್ಟ್ರದ ನಾಂದೇಡ್ನ ಗುರುದ್ವಾರವೊಂದರಲ್ಲಿ ದಿಢೀರ್ ದಾಳಿ ನಡೆದಿದೆ. ಇದರಿಂದ ಅವರು ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್ನ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವರೂ ಆಗಿರುವ ಬಾದಲ್ ಅವರು ಮುದ್ಖೇಡ್ ತಾಲೂಕಿನ ಮುಗಾಟ್ನಲ್ಲಿರುವ ‘ಗುರುದ್ವಾರ ಮಾತಾ ಸಾಹಿಬ್ ದೇವಾಜಿ’ಗೆ ಭೇಟಿ…