ಸಿಎಂ ಡಿಕೆಶಿ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್: ಅನುಕಂಪದ ಯತ್ನ ಎಂದು ಕಿಡಿ – Kannada News | Union Minister Pralhad Joshi Counters DK Shivakumar’s ‘Jail’ Statement, Calls It a Sympathy Stunt
ಸಿಎಂ ಡಿಕೆಶೆ ‘ಜೈಲು’ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್Image Credit source: PTI ಬೆಂಗಳೂರು, ಜುಲೈ 16: ಬಿಡದಿಯಲ್ಲಿ ವಿವಾದಿತ ಟೌನ್ಶಿಪ್ ನಿರ್ಮಾಣ ವಿಚಾರವಾಗಿ ನಿನ್ನೆ (ಜುಲೈ 15) ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಆಗಿದ್ದರಿಂದ ತಡೆದುಕೊಳ್ಳುವುದಕ್ಕೆ ಅವರಿಗೆ ಆಗುತ್ತಿಲ್ಲ. ಜೈಲಿಗೆ ಕಳುಹಿಸಲು ಎಷ್ಟು ಸಂಚು ನಡೀತು ಎಂದು ಮುಂದೆ ಹೇಳ್ತೇನೆ. ಜೈಲು ನನಗೆ ಹೊಸದೇನಲ್ಲ ಎಂದಿದ್ದರು. ಅವರ ಈ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೌಂಟರ್ ನೀಡಿದ್ದು,…