ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police
ಬೆಂಗಳೂರು, ಜನವರಿ 28: ಡ್ರಗ್ಸ್ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರ…