ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ – Kannada News | Illegal Bangladeshi Immigrant Sentenced to 3 Years Prison, Fined by Sindhanooru Court in Raichur
ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡImage Credit source: Tv9 Kannada ರಾಯಚೂರು, ಜುಲೈ 15: ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್ಸಿ ಕೋರ್ಟ್ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ನೀಡಿದೆ. ಶೋರನಜೀತ್ ಮಂಡಲ್ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಪ್ರಜೆಯಾಗಿದ್ದು, ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್ ನಂ-3ರಲ್ಲಿ ಈತ ನೆಲೆಸಿದ್ದ. ಸುಮಾರು…