Headlines

ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್: ನಂಬರ್ ಪ್ಲೇಟ್, ಚೆಸ್ಸಿ ಅಳಿಸಿ ಮಾರಾಟ ದಂಧೆ – Kannada News | Major Bike Theft Gang Uncovered in Raichur: 18 Stolen Vehicles Worth 17.3 Lakh Seized

ರಾಯಚೂರು, ಜು.16: ನಗರದ ಮಾಲ್‌ಗಳು ಹಾಗೂ ಜನದಟ್ಟಣೆಯ ಸಾರ್ವಜನಿಕ ಪ್ರದೇಶಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕದ್ದು, ಅವುಗಳ ಇಂಜಿನ್ ಹಾಗೂ ಚೆಸ್ಸಿ ನಂಬರ್‌ಗಳನ್ನು ಅಳಿಸಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಬೈಕ್ ಮೆಕ್ಯಾನಿಕ್ ಹಾಗೂ ಆತನ ಸಹಚರನನ್ನು ರಾಯಚೂರು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇವಲ ಒಂದು ಬೈಕ್ ಪತ್ತೆ ಹಚ್ಚಲು ಹೋದ ಪೊಲೀಸರಿಗೆ ಬರೋಬ್ಬರಿ 18 ಬೈಕ್ ಕಳ್ಳತನದ ಸರಣಿ ಜಾಲ ಬಯಲಾಗಿರುವುದು ದೊಡ್ಡ ಯಶಸ್ಸು ತಂದುಕೊಟ್ಟಿದೆ. ಬಂಧಿತ ಆರೋಪಿಗಳನ್ನು ಬೈಕ್ ಮೆಕ್ಯಾನಿಕ್ ಇಮ್ರಾನ್ (26) ಹಾಗೂ…

Read More

Video: ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ; ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಹೇಗಿದೆ ನೋಡಿ – Kannada News | Chamundi Hills Gears Up for Ashadha Fridays: EO Roopa Details Extensive Preparations

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಭಕ್ತರಿಗೆ ಸುಗಮ ದರ್ಶನ ಒದಗಿಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರೂಪಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಾರಿಯ ಆಷಾಢದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರಮುಖವಾಗಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಾರಿ ಎದುರಾದ ಗೊಂದಲಗಳನ್ನು ನಿವಾರಿಸಿ, ಸುಗಮ ದರ್ಶನಕ್ಕೆ ಒತ್ತು ನೀಡಲಾಗಿದೆ. ಶಶಿ ರಂಜನ್…

Read More

Tech Tips: ಪಾರ್ಟ್ನರ್ ಜೊತೆ ಖಾಸಗಿ ಸಮಯ ಕಳೆಯುವಾಗ ಈ ಫೋನ್ ಸೆಟ್ಟಿಂಗ್ಸ್ ತಪ್ಪದೇ ಆಫ್ ಮಾಡಿ – Kannada News | Tech Tips Turn off these phone settings during private moments for better privacy

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ (Smartphone) ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಕರೆ ಮಾಡುವುದು, ಫೋಟೋ ತೆಗೆಯುವುದು, ಬ್ಯಾಂಕಿಂಗ್, ಶಾಪಿಂಗ್ ಸೇರಿದಂತೆ ಬಹುತೇಕ ಎಲ್ಲ ಕೆಲಸಗಳಿಗೂ ನಾವು ಫೋನ್‌ನ್ನೇ ಅವಲಂಬಿಸಿದ್ದೇವೆ. ಆದರೆ ಕೆಲವು ಫೋನ್ ಸೆಟ್ಟಿಂಗ್‌ಗಳು ಯಾವಾಗಲೂ ಸಕ್ರಿಯವಾಗಿದ್ದರೆ, ಅದು ನಮ್ಮ ಖಾಸಗಿ ಮಾಹಿತಿಯ ಸುರಕ್ಷತೆಗೆ ಅಪಾಯವಾಗಬಹುದು. ವಿಶೇಷವಾಗಿ ನಿಮ್ಮ ಸಂಗಾತಿಯೊಂದಿಗೆ ಖಾಸಗಿ ಸಮಯ ಕಳೆಯುವಾಗ ಕೆಲವು ಸೆಟ್ಟಿಂಗ್‌ಗಳನ್ನು ತಾತ್ಕಾಲಿಕವಾಗಿ ಆಫ್ ಮಾಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ. ಮೊದಲನೆಯದಾಗಿ, ನೀವು ಹೆಚ್ಚಾಗಿ ಬಳಸದೇ ಇದ್ದರೆ Google…

Read More

ನಾವು ಯಾವುದೇ ಒಪ್ಪಂದ, ಮಾತುಕತೆಗೆ ಸಿದ್ಧವಿಲ್ಲ, ಯುಎಸ್ ಜೊತೆಗಿನ ಶಾಂತಿ ಒಪ್ಪಂದ ರದ್ದು ಎಂದ ಇರಾನ್ – Kannada News | Iran Rejects US Talks, Cancels Peace Deal Amid Escalating Attacks

ಟೆಹ್ರಾನ್, ಜುಲೈ 16: ಇರಾನ್(Iran) ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ, ಮಾತುಕತೆಗೆ ಮುಂದಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿಕೆಯನ್ನು ಇರಾನ್ ತಳ್ಳಿ ಹಾಕಿದೆ. ಅಮೆರಿಕದ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆಸುವ ಯೋಜನೆ ತಮಗಿಲ್ಲ ಮತ್ತು ಪ್ರಸ್ತುತ ತಮ್ಮ ಸಂಪೂರ್ಣ ಗಮನ ಕೇವಲ ದೇಶದ ರಕ್ಷಣೆಯ ಮೇಲಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ರಾರ ಎಸ್ಮಾಯಿಲ್ ಬಘೈ ಖಡಕ್ ಆಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಹಾರ್ಮುಜ್ ಜಲಸಂಧಿಯ ಬಳಿ ಅಮೆರಿಕ ಪಡೆಗಳು ಇರಾನ್…

Read More

13 ಸಿಕ್ಸ್​, 5 ಫೋರ್​: ದಾಖಲೆಯ ಸೆಂಚುರಿ ಸಿಡಿಸಿದ ನಿಕೋಲಸ್ ಪೂರನ್ – Kannada News | Nicholas Pooran smashes 31 ball century in MLC 2026

ಇದಕ್ಕೂ ಮುನ್ನ ಈ ದಾಖಲೆ ಫಿನ್ ಅಲೆನ್ ಹೆಸರಿನಲ್ಲಿತ್ತು. 2025 ರಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಪರ ಕಣಕ್ಕಿಳಿದಿದ್ದ ಫಿನ್ ಅಲೆನ್, ವಾಷಿಂಗ್ಟನ್ ಫ್ರೀಡಂ ವಿರುದ್ಧ ಕೇವಲ 34 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಫೋಟಕ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: MLC) Source link

Read More

Vastu Tips: ಸೂರ್ಯಾಸ್ತದ ನಂತರ ಈ 4 ವಸ್ತುಗಳನ್ನು ಅಪ್ಪಿತಪ್ಪಿಯೂ ಖರೀದಿಸಬೇಡಿ; ಆರ್ಥಿಕ ನಷ್ಟ ಗ್ಯಾರಂಟಿ! – Kannada News | Vastu: Items Not to Buy After Sunset for Wealth and Positive Energy

ವಾಸ್ತು ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕೆಲಸಕ್ಕೂ ಒಂದು ನಿರ್ದಿಷ್ಟ ಸಮಯ ಮತ್ತು ವಿಧಾನವಿದೆ ಎಂದು ಹೇಳಲಾಗುತ್ತದೆ. ಇಂದಿನ ಕಾರ್ಯನಿರತ ಜೀವನದಲ್ಲಿ, ಅನೇಕ ಜನರು ಕಚೇರಿಯಿಂದ ಮನೆಗೆ ಬಂದ ನಂತರ ಅಥವಾ ಸಂಜೆ ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸುತ್ತಾರೆ. ಆದಾಗ್ಯೂ, ಸಾಂಪ್ರದಾಯಿಕ ನಂಬಿಕೆಗಳ ಪ್ರಕಾರ, ಸೂರ್ಯಾಸ್ತದ ನಂತರ ಕೆಲವು ವಸ್ತುಗಳನ್ನು ಖರೀದಿಸುವುದು ಅಶುಭ. ಸಂಜೆ ಲಕ್ಷ್ಮಿ ದೇವಿಯು ಮನೆಗೆ ಭೇಟಿ ನೀಡುವ ಪವಿತ್ರ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕೆಲವು ವಸ್ತುಗಳನ್ನು ಖರೀದಿಸುವುದರಿಂದ ಮನೆಯಲ್ಲಿನ ಸಕಾರಾತ್ಮಕ ಶಕ್ತಿ…

Read More

ಪ್ರೇಮಿ ಜತೆ ಸೇರಿ ಗಂಡನ ಕೊಲೆಗೆ ಸುಪಾರಿ ಕೊಟ್ಟ ಪತ್ನಿ, ಚಲಿಸುವ ರೈಲಿನಲ್ಲೇ ಗುಂಡು ಹಾರಿಸಿ ಹತ್ಯೆ – Kannada News | Bihar Train Case: Woman and Associate Accused of Hiring Contract Attacker Against Husband

ಕತಿಹಾರ್, ಜುಲೈ 16:ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲ್ಲಲು ಸ್ವತಃ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಹಂತಕನನ್ನು ನೇಮಿಸಿ, ಚಲಿಸುವ ರೈಲಿನಲ್ಲಿಯೇ ಕೊಲೆ ಮಾಡಿಸಿರುವ ಘಟಮೆ ಬಿಹಾರದ ಕತಿಹಾರ್‌ನಲ್ಲಿ ನಡೆದಿದೆ. ಈ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಮೃತನ ಪತ್ನಿ, ಆಕೆಯ ಪ್ರಿಯಕರ ಹಾಗೂ ಸುಪಾರಿ ಕಿಲ್ಲರ್ ಮೂವರನ್ನೂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೃತರನ್ನು ಜಮುಯಿ ಜಿಲ್ಲೆಯ ಬಿಹಾರ ವಿದ್ಯುತ್ ಇಲಾಖೆಯಲ್ಲಿ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ ದೇವ್ ಕುಮಾರ್ ಗುಂಜನ್ ಎಂದು ಗುರುತಿಸಲಾಗಿದೆ. ರೈಲು…

Read More

ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು – Kannada News | Bengaluru School Student Death: Class 5 Boy Collapses in Classroom, Family Alleges Delay in Medical Aid

ಬೆಂಗಳೂರು, ಜುಲೈ 16: ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಜೂನ್ 10 ರಂದು ಐದನೇ ತರಗತಿಯ 12 ವರ್ಷದ ವಿದ್ಯಾರ್ಥಿ ಅರ್ಹನ್ ಪಾಷಾ ತರಗತಿ ಕೊಠಡಿಯಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿತ್ತು. ಬಾಲಕ ಕುಸಿದುಬೀಳುವ ಮೊದಲು ತನಗೆ ಸುಸ್ತಾಗಿದೆ ಎಂದು ಶಿಕ್ಷಕಿಗೆ ಹೇಳಿಕೊಂಡಿದ್ದ ಎನ್ನಲಾಗಿದೆ. ಆದರೆ, ಶಾಲಾ ಸಿಬ್ಬಂದಿ ಮತ್ತು…

Read More

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್ – Kannada News | Karnataka Gains Big from India UK Free Trade Deal: Zero Duty Exports and UK Investment

ಬೆಂಗಳೂರು, ಜು.16: ಭಾರತ ಮತ್ತು ಬ್ರಿಟನ್ (UK) ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಹೊಸದೊಂದು ಚಾರಿತ್ರಿಕ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (Free Trade Agreement) ಬುಧವಾರದಿಂದ ಜಾರಿಗೆ ಬಂದಿದ್ದು, ಇದರಿಂದ ಕರ್ನಾಟಕ ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಅನ್ವಯ ಭಾರತದ ಶೇಕಡಾ 99ರಷ್ಟು ಉತ್ಪನ್ನಗಳು ಯಾವುದೇ…

Read More

ಈ ಪುಟ್ಟ ಪುಟಾಣಿಯೇ ಈಗ ಮೆಸ್ಸಿಯ ಎದುರಾಳಿ! – Kannada News | Lionel Messi once bathed baby Lamine Yamal

ವಿಶ್ವ ಫುಟ್‌ಬಾಲ್ ಇತಿಹಾಸದಲ್ಲಿ ಕೆಲವು ಘಟನೆಗಳು ಕೇವಲ ಕಾಕತಾಳೀಯವಾಗಿರಲು ಸಾಧ್ಯವೇ ಇಲ್ಲ, ಅವುಗಳನ್ನು ವಿಧಿಯೇ ಬರೆದಿಟ್ಟಿರುತ್ತದೆ ಅನಿಸುತ್ತದೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿರುವ ಒಂದು ಹಳೆಯ ಫೋಟೋ. ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ, ಕೇವಲ ಕೆಲವು ತಿಂಗಳ ಮಗುವಿಗೆ ಜಳಕ ಮಾಡಿಸುತ್ತಿರುವ ಅಪರೂಪದ ಚಿತ್ರವಿದು. ಅಷ್ಟಕ್ಕೂ ಮೆಸ್ಸಿ ಕೈಯಲ್ಲಿದ್ದ ಆ ಪುಟ್ಟ ಮಗು ಬೇರೆ ಯಾರೂ ಅಲ್ಲ. ಇಂದು ಇಡೀ ಫುಟ್‌ಬಾಲ್ ಜಗತ್ತನ್ನು ತನ್ನ ಅದ್ಭುತ…

Read More