Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 28th January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಯದ್ವಾತದ್ವಾ ಏರುತ್ತಿವೆ. ಚಿನ್ನದ ಬೆಲೆ (Gold Rates) ಗ್ರಾಮ್ಗೆ 295ರೂನಿಂದ 305 ರೂವರೆಗೆ ಏರಿದೆ. ಬೆಳ್ಳಿ ಬೆಲೆಯಂತೂ ಕಿಲೋಗೆ ನಾಲ್ಕು ಲಕ್ಷ ರೂ ಬೆಲೆ ಮುಟ್ಟಿದೆ. ಆಭರಣ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 16,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,51,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ…