Maharashtra Plane Crash: ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ – Kannada News | Ajit Pawar Dies in Horrific Baramati Plane Crash, Maharashtra: NDRF Recovers Bodies
ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ…