Headlines

ಚಿಕ್ಕಮಗಳೂರು: ಹಣಕ್ಕಾಗಿ‌ 20 ವರ್ಷದ ಮಗಳನ್ನೇ ಪಶ್ಚಿಮ ಆಫ್ರಿಕಾದಲ್ಲಿ ಮಾರಾಟ ಮಾಡಿದ ಪೋಷಕರು! – Kannada News | Chikkamagaluru Girl Allegedly Sold in Senegal: Hakki Pikki Tribal Association Files Complaint with SP

ಮಗಳನ್ನೇ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ತಾಯಿ ಕ್ರಾಂತಿ (ಎಡ ಚಿತ್ರ) ಹಾಗೂ ಹಕ್ಕಿಪಿಕ್ಕಿ ಬುಡಕಟ್ಟು ಸಂಘದ ಪತ್ರದ ಪ್ರತಿImage Credit source: tv9 ಚಿಕ್ಕಮಗಳೂರು, ಜುಲೈ 16: ಚಿಕ್ಕಮಗಳೂರು (Chikmagalur) ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ ಯುವತಿಯೊಬ್ಬಳನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ, ಆರೋಪಿಗಳ ವಿರುದ್ಧ…

Read More

ದೊಡ್ಡ ಹಾಲಿವುಡ್​​ ಸಿನಿಮಾ ಅವಕಾಶ ಕಳೆದುಕೊಂಡ ಫಹಾದ್ ಫಾಸಿಲ್ – Kannada News | Fahad Fazil got chance to act with Tom Cruise in Digger movie

ಭಾರತದ ಕೆಲವಾರು ನಟ-ನಟಿಯರು ಈಗಾಗಲೇ ಹಾಲಿವುಡ್ (Hollywood) ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಹಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆಯ ದೊಡ್ಡ ಸಿನಿಮಾಗಳಲ್ಲಿ ನಟಿಸಿರುವುದು ಬೆರಳೆಣಿಕೆಯ ನಟರಷ್ಟೆ. ಇರ್ಫಾನ್ ಖಾನ್, ನಸಿರುದ್ದೀನ್ ಶಾ, ದೀಪಿಕಾ ಪಡುಕೋಣೆ ಇನ್ನೂ ಕೆಲವರಷ್ಟೆ ಹಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆಗಳು, ಹೆಸರಾಂತ ನಟರುಗಳು ಹಾಗೂ ಖ್ಯಾತ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿದ್ದಾರೆ. ಇಂಥಹದ್ದೇ ಒಂದು ದೊಡ್ಡ ಹಾಲಿವುಡ್ ಸಿನಿಮಾನಲ್ಲಿ ನಟಿಸುವ ಅವಕಾಶ ಮಲಯಾಳಂ ಸ್ಟಾರ್ ನಟ ಫಹಾದ್ ಫಾಸಿಲ್ ಅವರಿಗೆ ದೊರಕಿತ್ತು, ಆದರೆ ಅವರೇ ಖುದ್ದು…

Read More

ಫೇಸ್​ಬುಕ್​ನಲ್ಲಿ ಸಿಕ್ಕ ಪ್ರೀತಿಗಾಗಿ ವೀಸಾ ಇಲ್ಲದೆ ಪಾಕ್​ಗೆ ಹಾರಿದ್ದ ಯುಪಿ ಯುವಕ, ಹೋದ್ಮೇಲೆ ನೀನ್ಯಾರು ಅಂದ್ಲು, ಆತ ಜೈಲು ಪಾಲು – Kannada News | UP Man Jailed in Pak for Facebook Love: Illegal Border Crossing Nightmare

ಅಲಿಗಢ,ಜುಲೈ 16: ಪ್ರೀತಿ(Love) ಕುರುಡು  ಅಂತಾರೆ, ಆದರೆ ಆ ಪ್ರೀತಿಯ ಹುಚ್ಚು ದೇಶದ ಗಡಿಗಳನ್ನೂ ಮೀರಿ ಜೈಲಿನ ಕತ್ತಲ ಕೋಣೆಗೆ ತಳ್ಳಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಅಲಿಗಢದ ವ್ಯಕ್ತಿಯೊಬ್ಬರ ಕಥೆಯೇ ಸಾಕ್ಷಿ. ಫೇಸ್​ಬುಕ್​ನಲ್ಲಿ ಪರಿಚಯವಾದ ಪಾಕಿಸ್ತಾನಿ ಪ್ರೇಯಸಿಯನ್ನು ಹುಡುಕಿಕೊಂಡು ವೀಸಾ ಇಲ್ಲದೆಯೇ ಅಕ್ರಮವಾಗಿ ಗಡಿ ದಾಟಿದ್ದ ಭಾರತೀಯ ಟೈಲರ್ ಬಾದಲ್ ಬಾಬು, ಸದ್ಯ ಲಾಹೋರ್​ನ ಕೋಟ್​ ಲಖ್​ಪತ್ ಜೈಲಿನಲ್ಲಿದ್ದಾರೆ. ವಿಶೇಷವೆಂದರೆ, ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯ ಅವಧಿ ಈಗಾಗಲೇ ಪೂರ್ಣಗೊಂಡಿದ್ದರೂ ಸಹ, ಉಭಯ ದೇಶಗಳ ನಡುವಿನ ಅಧಿಕೃತ…

Read More

ಅಲ್ಲಿಂದ ನನ್ನ ಕೆಟ್ಟ ಟೈಮ್ ಶುರುವಾಗಿತ್ತು; ದ್ವಾರಕೀಶ್ ಹೇಳಿದ್ದ ಬೇಸರದ ಮಾತಿದು

ಕನ್ನಡ ಚಿತ್ರರಂಗದಲ್ಲಿ ಅದ್ಭುತ ಯಶಸ್ಸು ಕಂಡಿದ್ದ ಹಿರಿಯ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅವರು, ಸಿನಿಮಾ ಮೇಲಿನ ಅತಿಯಾದ ಹುಚ್ಚು ಮತ್ತು ಕೆಲವು ಆತುರದ ತಪ್ಪು ನಿರ್ಧಾರಗಳಿಂದ ತಮಗಾದ ಆರ್ಥಿಕ ಕುಸಿತದ ಬಗ್ಗೆ ಈ ಹಿಂದೆ ಮುಕ್ತವಾಗಿ ಮಾತನಾಡಿದ್ದರು. 1988ರವರೆಗೆ ಚಿತ್ರರಂಗದಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿದ್ದ ತಮಗೆ, ಇಂಗ್ಲಿಷ್ ಸಿನಿಮಾಗಳ ಪ್ರಭಾವದಿಂದಾಗಿ ಮೂಡಿದ ಹೊಸ ಸಾಹಸದ ಆಸೆಯೇ ಮುಂದೆ ದೊಡ್ಡ ಹಿನ್ನಡೆಗೆ ಕಾರಣವಾಯಿತು ಎಂದು ಅವರು ಒಪ್ಪಿಕೊಂಡಿದ್ದರು. ಈ ಬಗ್ಗೆ ಬಿ. ಗಣಪತಿ ಯೂಟ್ಯೂಬ್…

Read More

ವಿರಾಟ್ ಕೊಹ್ಲಿಯೊಂದಿಗೆ ಗೌತಮ್ ‘ಗಂಭೀರ’ – Kannada News | Virat Kohli and Gambhir ‘Cold War’ Rumours Spark Amid India vs England Series

ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇ? ಅದರಲ್ಲೂ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯ ಮೂಡಿದೆಯೇ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಬರ್ಮಿಂಗ್​ಹ್ಯಾಮ್​ನಲ್ಲಿ ಕಂಡುಬಂದ ದೃಶ್ಯಗಳೇ ಮುಖ್ಯ ಕಾರಣ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ತರಬೇತಿ ಶಿಬಿರದ ವೇಳೆ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಪರಸ್ಪರ ಮಾತನಾಡದೆ ದೂರ ಉಳಿದಿರುವುದು ಕಂಡು ಬಂದಿದೆ. ಇದರ ಬೆನ್ನಲ್ಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು…

Read More

ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು – Kannada News | COVID Checkpost at Pavagada Andhra Border: Karnataka Steps Up Screening as Cases Rise in Andhra Pradesh

ತುಮಕೂರು, ಜುಲೈ 16: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಲ್ಲಿ ಈಗಾಗಲೇ ಇಬ್ಬರು ಶಂಕಿತ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಒಂಬತ್ತಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಬೆಳವಣಿಗೆ ಕರ್ನಾಟಕಕ್ಕೂ ಸೋಂಕು ಹರಡುವ ಆತಂಕವನ್ನು ಸೃಷ್ಟಿಸಿದೆ. ತುಮಕೂರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ, ಆರೋಗ್ಯ ಅಧಿಕಾರಿಗಳು ಪಾವಗಡ ಗಡಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆಂಧ್ರದಿಂದ ಪಾವಗಡದ ಕಡೆಗೆ ಬರುವ ವಾಹನಗಳನ್ನು ತಡೆದು, ಪ್ರಯಾಣಿಕರ ಆರೋಗ್ಯ…

Read More

ನಿಯಮ ಹೇಳೋರು ಎಲ್ಲೋದ್ರು?: ಜಯನಗರದಲ್ಲಿ ಪೊಲೀಸರು ಸೀಜ್ ಮಾಡಿದ ವಾಹನಗಳಿಂದಲೇ ಅರ್ಧ ರಸ್ತೆ ಬ್ಲಾಕ್ – Kannada News | Jayanagar Traffic Woes: Seized Vehicles by Bengaluru Police Occupy Roads for Years

ಬೆಂಗಳೂರು, ಜು.16: ರಾಜಧಾನಿಯ ಜನರಿಗೆ ಸಂಚಾರ ನಿಯಮ ಪಾಲನೆ ಮಾಡುವಂತೆ ಮತ್ತು ರಸ್ತೆ ಬದಿ ವಾಹನ ನಿಲ್ಲಿಸದಂತೆ ದಿನವಿಡೀ ಪಾಠ ಹೇಳುವ ಟ್ರಾಫಿಕ್ ಪೊಲೀಸರೇ ಈಗ ನಿಯಮ ಉಲ್ಲಂಘಿಸುತ್ತಿದ್ದಾರಾ? ಇಂತಹದ್ದೊಂದು ಗಂಭೀರ ಪ್ರಶ್ನೆ ಈಗ ಸಿಲಿಕಾನ್ ಸಿಟಿಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜಯನಗರದ ಪ್ರಮುಖ ರಸ್ತೆಯೊಂದರ ಬದಿಯಲ್ಲೇ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿರುವ ವಾಹನಗಳು ವರ್ಷಗಳಿಂದ ಧೂಳು ಹಿಡಿದು ನಿಂತಿದ್ದು, ಅರ್ಧ ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯ ಜಯನಗರದ ಪ್ರಮುಖ ರಸ್ತೆಯಲ್ಲಿ…

Read More

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್: ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಮತ್ತೊಂದು ಸಿನಿಮಾ ಅವಕಾಶ ಕಳೆದುಕೊಂಡ ನಟಿ ಶ್ರೀಲೀಲಾ – Kannada News | Sreeleela out from Thala Ajith’s next movie

ಶ್ರೀಲೀಲಾ (Sreeleela), ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗುವ ಹಾದಿಯಲ್ಲಿದ್ದಾರೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಶ್ರೀಲೀಲಾ, ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ನಟಿಸಿ, ಚಿತ್ರರಂಗದ ನಂಬರ್ 1 ನಟಿ ಎನಿಸಿಕೊಂಡಿದ್ದರು. ಅದಾದ ಬಳಿಕ ತಮಿಳಿಗೂ ಎಂಟ್ರಿ ಕೊಟ್ಟು, ಅಲ್ಲಿಯೂ ಈಗ ಸತತ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಬಾಲಿವುಡ್​​ನಲ್ಲೂ ಸಹ ಶ್ರೀಲೀಲಾ ಬ್ಯುಸಿ, ಆದರೆ ಕೆಲ ಒಳ್ಳೆಯ ಅವಕಾಶಗಳನ್ನು ಶ್ರೀಲೀಲಾ ಕಳೆದುಕೊಳ್ಳುತ್ತಿದ್ದಾರೆ ಸಹ. ಈ ಹಿಂದೆ ಎರಡು ಒಳ್ಳೆ ತೆಲುಗು ಸಿನಿಮಾ ಅವಕಾಶ ಕಳೆದುಕೊಂಡಿದ್ದ ನಟಿ ಶ್ರೀಲೀಲಾ,…

Read More

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್ – Kannada News | US Iran War Escalates: Children’s Cancer Hospital Bombed, MQ 9 Drone Downed by Iran

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ. ಮಕ್ಕಳ ಕ್ಯಾನ್ಸರ್…

Read More