Headlines

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು? – Kannada News | Arijit Singh Quits Playback Singing at 38: Discover His Income, Assets and Live Concert Fees

ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಅವರು ಅನೇಕ ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರಿಗೆ ಈಗಿನ್ನೂ 38 ವರ್ಷ. ಇನ್ನುಮುಂದೆ ಅವರು ಯಾವುದೇ ಹೊಸ ಹಾಡುಗಳನ್ನು ಹಾಡೋದಿಲ್ಲ. ಬದಲಿಗೆ ಹಳೆಯ ಹಾಡುಗಳನ್ನು ವೇದಿಕೆ ಮೇಲೆ ಹಾಡುತ್ತಾರೆ. ಅವರ ಸಂಪತ್ತು ಎಷ್ಟು? ಪ್ರತಿ ಹಾಡಿಗೆ ಚಾರ್ಜ್ ಮಾಡೋದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಅರಿಜಿತ್ ಸಿಂಗ್ ಅವರ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದು ಅವರ ಲಕ್ಷಾಂತರ ಅಭಿಮಾನಿಗಳ…

Read More

ತಮಗೆ ಆ ಕಾಯಿಲೆ ಇಲ್ಲ ಎನ್ನುತ್ತಾ ಆಲ್ಝೈಮರ್ ಹೆಸರನ್ನೇ ಮರೆತ ಟ್ರಂಪ್ – Kannada News | Health Denial Moment: Trump Stumbles While Rejecting Alzheimer’s Allegation

ಡೊನಾಲ್ಡ್​ ಟ್ರಂಪ್Image Credit source: Rising Kashmir ವಾಷಿಂಗ್ಟನ್, ಜನವರಿ 28: ನನಗಂತೂ ಆ ಕಾಯಿಲೆ ಇಲ್ಲ ಎನ್ನುತ್ತಾ ‘ಆಲ್ಝೈಮರ್’ ಹೆಸರನ್ನೇ ಡೊನಾಲ್ಡ್​ ಟ್ರಂಪ್(Donald Trump) ಮರೆತ ಘಟನೆ ನಡೆದಿದೆ. ನ್ಯೂಯಾರ್ಕ್​ನ ಮ್ಯಾಗಜೀನ್​ಗೆ ನೀಡಿದ್ದ ಸಂದರ್ಶನವೊಂದರಲ್ಲಿ ಟ್ರಂಪ್ ತಮ್ಮ ತಂದೆಗೆ ಇದ್ದ ರೋಗ ಆಲ್ಝೈಮರ್ ಬಗ್ಗೆ ಚರ್ಚಿಸುತ್ತಿದ್ದರು. ಆ ವೇಳೆ ತನಗೆ ಆ ಕಾಯಿಲೆ ಇಲ್ಲ ಎಂದು ಹೇಳಿಕೊಂಡರು. ಆದರೆ ಕೊನೆವರೆಗೂ ಅದ್ಯಾವ ಕಾಯಿಲೆ ಎಂದು ಹೇಳಲು ಅವರಿಗೆ ಸಾಧ್ಯವಾಗಲಿಲ್ಲ. ಅದಕ್ಕೂ ಸ್ವಲ್ಪ ಮುನ್ನ ಟ್ರಂಪ್ ದಾವೋಸ್‌ನಲ್ಲಿ…

Read More

Maharashtra Plane Crash: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ – Kannada News | Maharashtra Plane Crash Aircraft Carrying Maha DCM Ajit Pawar crashes while landing in Baramati

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. Published On – 9:39 am, Wed, 28 January 26 Source link

Read More

VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್ – Kannada News | Sophie Devine does it again for the Gujarat Giants

ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೋಫಿ ಡಿವೈನ್. ವಡೋದರಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್​​ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳ ಮುಕ್ತಾಯದ ವೇಳೆಗೆ 146 ರನ್​ ಮಾತ್ರ ಕಲೆಹಾಕಿದ್ದರು. ಆದರೆ 19ನೇ ಓವರ್​ನಲ್ಲಿ ಸ್ನೇಹ್ ರಾಣಾ…

Read More

ಟ್ವಿಸ್ಟ್ ಟಿ20 ವಿಶ್ವಕಪ್​ನಲ್ಲಿ ಟ್ವಿಸ್ಟ್​: ಪಾಕಿಸ್ತಾನ್ ಬದಲಿಗೆ ಬಾಂಗ್ಲಾದೇಶ್​ಗೆ ಚಾನ್ಸ್​? – Kannada News | If Pakistan Pulls Out, Bangladesh will Return To T20 World Cup 2026

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಹೊರಗುಳಿದರೆ ಬಾಂಗ್ಲಾದೇಶ್ ತಂಡಕ್ಕೆ ಚಾನ್ಸ್ ಸಿಗಲಿದೆ. ಇಂತಹದೊಂದು ಟ್ವಿಸ್ಟ್ ನೀಡಲು ಐಸಿಸಿ ಮುಂದಾಗಿದೆ. ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಗಿಟ್ಟಿರುವುದನ್ನು ಖಂಡಿಸಿ ಪಾಕಿಸ್ತಾನ್ ತಂಡವು ಮುಂಬರುವ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಒಂದು ವೇಳೆ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಗುಳಿದರೆ ಬಾಂಗ್ಲಾದೇಶ್ ತಂಡಕ್ಕೆ ಮತ್ತೆ ಅವಕಾಶ ನೀಡಲು ಐಸಿಸಿ ಮುಂದಾಗಲಿದೆ. ಏಕೆಂದರೆ ಪಾಕಿಸ್ತಾನದ ಪಂದ್ಯಗಳು ನಡೆಯಬೇಕಿರುವುದು ಶ್ರೀಲಂಕಾದಲ್ಲಿ. ಅತ್ತ ಬಾಂಗ್ಲಾದೇಶ್ ತಂಡದ ಬೇಡಿಕೆ ಕೂಡ ಪಂದ್ಯಗಳ ಸ್ಥಳಾಂತರ. ಹೀಗಾಗಿ ಪಾಕ್ ತಂಡ…

Read More

ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!

ಬೆಳಗಾವಿ, ಜನವರಿ 28: ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆ ಪ್ರಕರಣ ಸಂಬಂಧ ಪ್ರತ್ಯಕ್ಷದರ್ಶಿಗಾಗಿ ಮೂರು ರಾಜ್ಯಗಳ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗ್ತಿದ್ದ ಅಮಾನ್ಯಗೊಂಡ 2000 ಮುಖ ಬೆಲೆಯ 400 ಕೋಟಿ ಹಣ ತುಂಬಿದ್ದ ಕಂಟೇನರ್​​ ಹೈಜಾಕ್​​ ಮಾಡಲಾಗಿದೆ ಎನ್ನಲಾಗಿದ್ದರೂ ಆ ಬಗ್ಗೆ ಸಾಕ್ಷಿಗಳೇ ಪೊಲೀಸರಿಗೆ ಸಿಗುತ್ತಿಲ್ಲ. ಸಾಲು ಸಾಲು ಪ್ರಶ್ನೆಗಳು ತನಿಖೆ ವೇಳೆ ಎದುರಾಗ್ತಿದ್ದು, ಇವುಗಳಿಗೆ ಉತ್ತರ ಹುಡುಕೋದೇ ಈಗ ಖಾಕಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಪ್ರಕರಣ ಸಂಬಂಧ ಉದ್ಭವಿಸಿರೋ ಪ್ರಶ್ನೆಗಳೇನು? ಗೋವಾ…

Read More

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ….

Read More

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…

Read More