ಬಾಂಗ್ಲಾ ವಿರುದ್ಧ ಅತ್ಯಲ್ಪ ಮೊತ್ತಕ್ಕೆ ಆಲೌಟ್; ಅವಮಾನಕರ ದಾಖಲೆ ಬರೆದ ಆಸ್ಟ್ರೇಲಿಯಾ – Kannada News | Darwin Test Shock: Bangladesh Pacer Hasan Mahmud Rips Through Australia for Record 198 All Out
ಡಾರ್ವಿನ್ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ (Australia vs Bangladesh) ತಂಡಕ್ಕೆ ಬಾಂಗ್ಲಾದೇಶ ತಂಡದ ವೇಗಿಗಳು ಬಿಗ್ ಶಾಕ್ ನೀಡಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ಯಾಟ್ ಕಮ್ಮಿನ್ಸ್ ಪಡೆ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 198 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ಸ್ಟೀವ್ ಸ್ಮಿತ್ 71 ರನ್ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಇತ್ತ ಬಾಂಗ್ಲಾದೇಶ ಪರ ಬೌಲಿಂಗ್ನಲ್ಲಿ ಮಿಂಚಿದ ವೇಗಿ ಹಸನ್ ಮಹಮೂದ್ (Hasan…