11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada
2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್: ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….