ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್ – Kannada News | Satish Kadambam on Gilli: Said Under Alcohol Influence, Not Prediction
ಡಾಗ್ ಬ್ರೀಡರ್ ಸತೀಶ್ (Satish) ಕ್ಯಾಡಬಾಮ್ ಅವರು ಹೋದಲ್ಲಿ ಬಂದಲ್ಲಿ ಮಾಧ್ಯಮಗಳ ಎದುರು ಮಾತನಾಡುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ ಇರಲಿ, ಟಿವಿ ಮಾಧ್ಯಮ ಇರಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಒಂದು ವಿಷಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಗಿಲ್ಲಿ ಗೆಲ್ಲಲ್ಲ ಎಂದು ಕುಡಿದ ನಶೆಯಲ್ಲಿ ಹೇಳಿದ್ದು ಅಷ್ಟೇ’ ಎಂದು ಸತೀಶ್ ಅವರು ಹೇಳಿಕೆ ನೀಡಿದ್ದಾರೆ. ಗಿಲ್ಲಿ ಗೆಲ್ಲಲ್ಲ ಎಂದು ಸತೀಶ್ ಅವರು ಮೊದಲಿನಿಂದಲೂ ಹೇಳುತ್ತಾ ಬರುತ್ತಿದ್ದರು. ‘ಗಿಲ್ಲಿ ಕೊಳಕ, ಬಿಗ್ ಬಾಸ್ ಮನೆಯಲ್ಲಿ ನನಗೆ ತುಂಬಾನೇ ಚಿತ್ರ ಹಿಂಸೆ…