Headlines

ನನ್ನ ಪರ್ಸ್​​ನಿಂದ ಹಾಲಿನ ದುಡ್ಡು ಕೊಡಿ; ನೋಟ್ ಬರೆದಿಟ್ಟು ಶಿಕ್ಷಕಿ ಸಾವು – Kannada News | Take money From My Purse for Milk leaving death note Bihar Teacher Dies By Suicide

ನವದೆಹಲಿ, ಜನವರಿ 27: ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಮೂಡಿಸಿದೆ. ಆ ಶಿಕ್ಷಕಿಯ ರೂಂನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಖಾಜೆಚಂದ್ ಛಪ್ರಾ ಮಿಡಲ್ ಸ್ಕೂಲ್‌ನ ಶಿಕ್ಷಕಿ ಪ್ರಿಯಾ ಭಾರತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಆ ಮನೆಯ ಕಿಟಕಿಯಿಂದ ಒಳಗೆ ನೋಡಿದಾಗ ಆ ಶಿಕ್ಷಕಿ ತನ್ನ ರೂಂನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ….

Read More

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ – Kannada News | Water Before Bed: Good or Bad for Your Sleep?

ನಮ್ಮ ದೇಹಕ್ಕೆ ನೀರು (Water) ಎಷ್ಟು ಮುಖ್ಯ ಎಂಬುದು ತಿಳಿದಿರುವ ವಿಷಯ. ದೇಹದ ಶೇಕಡಾ 60 ರಿಂದ 70 ರಷ್ಟು ಭಾಗ ನೀರಿನಿಂದ ಕೂಡಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ…

Read More

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed Fifty In U19 World Cup 2026

ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. Source link

Read More

ರವಿತೇಜ ನಟನೆಯ 77ನೇ ಸಿನಿಮಾಗೆ ‘ಇರುಮುಡಿ’ ಶೀರ್ಷಿಕೆ: ಫಸ್ಟ್ ಲುಕ್ ರಿಲೀಸ್ – Kannada News | Ravi Teja and Priya Bhavani Shankar new movie titled Irumudi

ಟಾಲಿವುಡ್ ನಟ ರವಿತೇಜ (Ravi Teja) ಅವರು ಜನವರಿ 26ರಂದು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಇದು ರವಿತೇಜ ನಟನೆಯ 77ನೇ ಸಿನಿಮಾ. ಈ ಚಿತ್ರಕ್ಕೆ ‘ಇರುಮುಡಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ರವಿತೇಜ ಅವರು ಭಕ್ತಪ್ರಧಾನ ಕಥೆಯನ್ನು ಜನರಿಗೆ ಹೇಳಲಿದ್ದಾರೆ. ‘ಇರುಮುಡಿ’ (Irumudi) ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ನಿರ್ದೇಶಕ ಶಿವ ನಿರ್ವಾಣ ಅವರು ‘ಇರುಮುಡಿ’…

Read More

ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ – Kannada News | Masked men rob jewellery store at gunpoint in nelamangala, heist caught on CCTV

ಬೆಂಗಳೂರು, (ಜನವರಿ 27): ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಇಂದು (ಜನವರಿ 27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಗನ್ ತೋರಿಸಿ ರಾಮ್​ದೇವ್ ಜ್ಯುವೆಲ್ಲರಿಗೆ ನುಗ್ಗಿದ್ದು, ಕೈಗೆ ಸಿಕ್ಕ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ….

Read More

ಭಾರತ-ಯೂರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದದಿಂದ ಹೊರಗುಳಿದಿವೆ ಈ ಮೂರು ಸೆಕ್ಟರ್​ಗಳು; ಇಲ್ಲಿದೆ ಡೀಲ್​ನ ಹೈಲೈಟ್ಸ್ – Kannada News | India European Union trade deal, 3 sectors out of coverage, here are few highlights

ಐರೋಪ್ಯ ಒಕ್ಕೂಟದ ಮುಖ್ಯಸ್ಥರೊಂದಿಗೆ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India-EU trade pact) ಏರ್ಪಟ್ಟಿದೆ. ವಿಶ್ವದ ಶೇ. 25 ಜಿಡಿಪಿ ಇರುವ ಮತ್ತು 200 ಕೋಟಿ ಜನರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಸಿರುವ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಭಾರತ ಹಾಗೂ ಯೂರೋಪಿಯನ್ ಒಕ್ಕೂಟ ಎರಡಕ್ಕೂ ಇದು ವಿನ್ ವಿನ್ ಸ್ಥಿತಿ ಎಂದೂ ಪರಿಗಣಿಸಲಾಗುತ್ತಿದೆ. ವಾಹನ, ಉಕ್ಕು ಮತ್ತು…

Read More

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍…

Read More

Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು? – Kannada News | Union budget 2026 halwa ceremony held on jan 27th know its significance

ನವದೆಹಲಿ, ಜನವರಿ 27: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜ. 27) ಮಂಗಳವಾರ ಹಲ್ವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿರುವ ಬಜೆಟ್ ಪ್ರೆಸ್ ಕಟ್ಟಡದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಜೆಟ್ (Union Budget 2026) ಸಿದ್ಧತೆಯ ಅಂತಿಮ ಹಂತದ ಕ್ರಿಯೆ ಈ ಹಲ್ವಾ ಕಾರ್ಯಕ್ರಮದ ಮೂಲಕ ಆಗುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಹಣಕಾಸು ಸಚಿವಾಲಯದ ಅಡಿಯ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗು ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಫೆಬ್ರುವರಿ 1ರಂದು…

Read More

ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್​

ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆ ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ತೋಟಗಾರಿಕೆ ಇಲಾಖೆಯಿಂದ ಮೂರು ದಿನದ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ನಿನ್ನೆ ಆರಂಭವಾದ ಫಲಪುಷ್ಪ ದರ್ಶನಕ್ಕೆ ನೋಡಲು ಇಂದು ಜನಸಾಗರವೇ ಹರಿದುಬಂದಿತ್ತು. ಯಾದಗಿರಿ ಜಿಲ್ಲೆಯ ರೈತರು ಬೆಳೆದಿರುವ ಹೂವು ಮತ್ತು ಹಣ್ಣುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಜಿಲ್ಲೆಯ ನಾನಾ ಭಾಗದಲ್ಲಿ ರೈತರು ಬೆಳೆದಿರುವ ವಿವಿಧ ಹಣ್ಣುಗಳು ಹಾಗೂ ಹೂವುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಕಲ್ಲಂಗಡಿ ಹಣ್ಣಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಭಾವಚಿತ್ರಗಳನ್ನ ಬಿಡಿಸಲಾಗಿದೆ. ಅಷ್ಟೇ ಅಲ್ಲದೆ ಜಿಲ್ಲೆಯ ಪ್ರಮುಖ ಅಧಿಕಾರಿಗಳಾದ…

Read More