Headlines

ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ? – Kannada News | Bigg Boss Kannada fame Mokshitha Pai on playing Radha Character in Rukmini Radha Krishna movie

‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ (Mokshitha Pai) ಅವರು ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಈ ರೀತಿಯ ಪಾತ್ರಗಳು ನನ್ನನ್ನು ಅರಸಿ ಬರುತ್ತಿವೆ. ಜನರು ನನ್ನನ್ನು ಅದೇ ರೀತಿ ನೋಡಲು ಇಷ್ಟಪಡುತ್ತಿದ್ದಾರೆ ಎನಿಸುತ್ತದೆ. ರುಕ್ಮಿಣಿ ಮತ್ತು ರಾಧಾ ಪಾತ್ರಗಳಲ್ಲಿ ನನಗೆ ಯಾವುದು ಇಷ್ಟವೋ ಅದನ್ನೇ ಆಯ್ಕೆ ಮಾಡಿಕೊಳ್ಳಲು ನಿರ್ದೇಶಕರು…

Read More

ಟೊಮೆಟೊ, ದಾಳಿಂಬೆ ಬೆನ್ನಲ್ಲೇ ದ್ರಾಕ್ಷಿ ಮೇಲೆ ಕಳ್ಳರ ಕಣ್ಣು: ರಾತ್ರೋರಾತ್ರಿ ಕೈಚಳಕ ತೋರಿಸಿದ ಖದೀಮರು! – Kannada News | Grape Theft: Red Globe Grapes Stolen Amid Price Surge

ಚಿಕ್ಕಬಳ್ಳಾಪುರ, ಜುಲೈ 15: ಚಿನ್ನ, ಬೆಳ್ಳಿ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳ ಕಳ್ಳತನ ಸಾಮಾನ್ಯ. ಆದರೆ ಇದೀಗ ಕಳ್ಳರ ಕಣ್ಣು ರೈತರ ತೋಟಗಳ ಮೇಲೆ ಬಿದ್ದಿದೆ. ಟೊಮೆಟೊ, ದಾಳಿಂಬೆ ಬಳಿಕ ದ್ರಾಕ್ಷಿ (grape theft) ತೋಟಕ್ಕೆ ನುಗ್ಗಿರುವ ಕಳ್ಳರು ರಾತ್ರೋರಾತ್ರಿ ಲಕ್ಷಾಂತರ ರೂ ಮೌಲ್ಯದ ದ್ರಾಕ್ಷಿಯನ್ನು ಕದ್ದೊಯ್ದಿರುವಂತಹ ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಕೊಳವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರಿಂದ ಆತಂಕಗೊಂಡಿರುವ ರೈತರು, ಕಳ್ಳರ ಪತ್ತೆಗೆ ಪೊಲೀಸರ ಮೊರೆ ಹೋಗಿದ್ದಾರೆ. ನಡೆದಿದ್ದೇನು? ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದ…

Read More

ಎಲ್ಲ ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಲ್ಲಿ ಅಜಿತ್ ಪವಾರ್ ಜನ್ಮ ದಿನಾಚರಣೆ ಆಚರಣೆ; ಮಹಾರಾಷ್ಟ್ರ ಸರ್ಕಾರ ಘೋಷಣೆ – Kannada News | Maharashtra government orders celebration of NCP Leader Ajit Pawars birthday in all government offices, schools and colleges

ಮುಂಬೈ, ಜುಲೈ 15: ಮಹಾರಾಷ್ಟ್ರ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದಿವಂಗತ ನಾಯಕ ಅಜಿತ್ ಪವಾರ್ (Ajit Pawar) ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು. ರಾಜ್ಯ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರದ ಪ್ರಕಾರ, ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಜನ್ಮ ದಿನಾಚರಣೆಯನ್ನು ಈಗ ಸರ್ಕಾರಿ ಮಟ್ಟದಲ್ಲಿ ರಾಷ್ಟ್ರೀಯ ನಾಯಕರು ಮತ್ತು ಮಹಾನ್ ವ್ಯಕ್ತಿಗಳ ಅಧಿಕೃತ ಜನ್ಮ ದಿನಾಚರಣೆ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಕುರಿತು ಸರ್ಕಾರದಿಂದ ಇಂದು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಹಿರಿಯ ಎನ್‌ಸಿಪಿ…

Read More

ಆಮಿರ್ ಖಾನ್‌ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ – Kannada News | Aamir Khan faces Death Threat Rs 5 Cr Bounty from Ayodhya Priest over 3rd Marriage Love Jihad

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಜುಲೈ 5ರಂದು ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಮೂರನೇ ವಿವಾಹವಾದ ಬೆನ್ನಲ್ಲೇ ಅವರ ಸುತ್ತಲಿನ ವಿವಾದಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಆರಂಭದಲ್ಲಿ ಬಜರಂಗದಳದ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ತೀವ್ರ ಆಕ್ರೋಶಗಳು ಈಗ ಕೊಲೆ ಬೆದರಿಕೆಯ ಹಂತಕ್ಕೆ ಬಂದು ತಲುಪಿವೆ. ಅಯೋಧ್ಯೆಯ ತಪಸ್ವಿ ಛಾವಣಿಯ ಪೀಠಾಧೀಶರಾದ ಜಗದ್ಗುರು ಪರಮಹಂಸ ಆಚಾರ್ಯ (Jagadguru Paramhans Acharya) ಅವರು ಆಮಿರ್ ಖಾನ್ ಅವರನ್ನು ಕೊಲ್ಲುವವರಿಗೆ ಬರೋಬ್ಬರಿ 5…

Read More

ರಾತ್ರಿ ಊಟದ ನಂತರ ಈ ತಪ್ಪುಗಳನ್ನು ಮಾಡಬೇಡಿ; ಜೀರ್ಣಕ್ರಿಯೆ ಹಾಳಾಗಬಹುದು – Kannada News | Never Make These Mistakes Right After Eating: Protect Your Digestion

ಇಂದಿನ ವೇಗದ ಜೀವನಶೈಲಿಯಲ್ಲಿ ಆರೋಗ್ಯಕರ ಆಹಾರ ಸೇವಿಸುವುದು ಎಷ್ಟು ಮುಖ್ಯವೋ, ಆಹಾರ ಸೇವಿಸಿದ ನಂತರ ಪಾಲಿಸುವ ಅಭ್ಯಾಸಗಳೂ ಅಷ್ಟೇ ಮುಖ್ಯ. ಹಲವರು ರಾತ್ರಿ ಊಟ ಮಾಡಿದ ತಕ್ಷಣವೇ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬರ, ಆಸಿಡ್ ರಿಫ್ಲಕ್ಸ್, ಗ್ಯಾಸ್ಟ್ರಿಕ್ ಹಾಗೂ ನಿದ್ರೆ ಸರಿಯಾಗಿ ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಊಟದ ನಂತರದ ಮೊದಲ 2– 3 ಗಂಟೆಗಳು ಜೀರ್ಣಕ್ರಿಯೆಗೆ ಅತ್ಯಂತ ಪ್ರಮುಖ ಸಮಯವಾಗಿದ್ದು ಈ ಸಮಯದಲ್ಲಿ ಕೆಲವು ಆರೋಗ್ಯ…

Read More

ಮೊಬೈಲ್ ಫೋನ್ ಮ್ಯಾನುಫ್ಯಾಕ್ಚರಿಂಗ್ ಸ್ಕೀಮ್; ಗೇಮ್ ಚೇಂಜರ್ ಯೋಜನೆ; ಏನಿದರ ವಿಶೇಷತೆ? – Kannada News | India’s new Mobile Phone Manufacturing Scheme might give big boost to electronics industry

ಮೊಬೈಲ್ ಫೋನ್ ಮ್ಯಾನುಫ್ಯಾಕ್ಚರಿಂಗ್Image Credit source: Getty Images ನವದೆಹಲಿ, ಜುಲೈ 15: ಕೇಂದ್ರ ಸಂಪುಟ ಇವತ್ತು ಅನುಮೋದನೆ ನೀಡಿರುವ 2.19 ಲಕ್ಷ ಕೋಟಿ ರೂ ವೆಚ್ಚದ ಏಳು ಯೋಜನೆಗಳಲ್ಲಿ ಬಹಳ ಮುಖ್ಯವೆನಿಸಿರುವುದು ಮೊಬೈಲ್ ಪಿಎಲ್​ಐ 2.0 ಸ್ಕೀಮ್. ಇದು 62,500 ಕೋಟಿ ರೂ ಬಜೆಟ್ ವೆಚ್ಚದ್ದಾಗಿದ್ದು, ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಎನಿಸಲಿದೆ. ಈಗಾಗಲೇ ಮೊಬೈಲ್ ತಯಾರಿಕೆಗೆ ಪಿಎಲ್​ಐ ಸ್ಕೀಮ್ ಇದ್ದು ಅದರ ಅವಧಿ ಮುಗಿದಿದೆ. ಈಗ ಎರಡನೇ ಆವೃತ್ತಿಯ ಸ್ಕೀಮ್ ಇದಾಗಿದೆ. ಈ ನೂತನ…

Read More

ನಿಮ್ಮ ಅಂತ್ಯ ನೋಡುವವರೆಗೂ ನಾನು ಸಾಯೋದಿಲ್ಲ; ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು! – Kannada News | BJP want me to have heart attack and die Mamata Banerjee hits back

ಕೊಲ್ಕತ್ತಾ, ಜುಲೈ 15: ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಅಧಿಕಾರ ನಡೆಸಿದ್ದ ಟಿಎಂಸಿಯಲ್ಲಿ ಇದೀಗ ತೀವ್ರ ಬಿಕ್ಕಟ್ಟು ಎದುರಾಗಿದೆ. ಪಕ್ಷ ಈಗಾಗಲೇ ಎರಡು ಪಾಲಾಗಿದ್ದು, ರೆಬೆಲ್ ನಾಯಕರು ಮಮತಾ ಬ್ಯಾನರ್ಜಿಯನ್ನು (Mamata Banerjee) ದೂರವೇ ಇಟ್ಟಿದ್ದಾರೆ. ತೃಣಮೂಲ ಕಾಂಗ್ರೆಸ್ (TMC) ಹಿರಿಯ ನಾಯಕ ಮದನ್ ಮಿತ್ರ ಅವರು ಬಂಡಾಯ ಬಣ ಸೇರಿದ ಬೆನ್ನಲ್ಲೇ ತೀವ್ರ ಆಕ್ರೋಶ ಹೊರಹಾಕಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿ ಹಾಗೂ ಪಕ್ಷಾಂತರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಬಿಟ್ಟು ಹೋಗುವವರು ಹೋಗಬಹುದು…

Read More

ಕಲಬುರಗಿ ಜೈಲಿಂದ ಕೈದಿಗಳು ಪರಾರಿ ಕೇಸ್​​: ಪ್ರಿಯಾಂಕ್​​-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್​​ ವಾರ್​​ – Kannada News | Kalaburagi Jailbreak Row: BY Vijayendra and Priyank Kharge Exchange Barbs on Social Media

ಪ್ರಿಯಾಂಕ್​​-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್​​ ವಾರ್​​ ಬೆಂಗಳೂರು, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಅದರಲ್ಲೂ ಗೃಹ ಸಚಿವ ವಿರುದ್ಧ ಟೀಕಾ ಪ್ರಹಾರಗಳೇ ನಡೆಯುತ್ತಿವೆ. ಇವುಗಳಿಗೆಲ್ಲ ಪ್ರಿಯಾಂಕ್​​ ಖರ್ಗೆ (Priyank Kharge) ಕೌಂಟರ್​​ ಕೊಟ್ಟಿದ್ದು, ಟೀಕೆಗಳಿಗೆ ಬಾಯ್ತೆರೆದು ಕುಳಿತಿರುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಅವಧಿಯಲ್ಲಿ ರಾಜ್ಯದ ಜೈಲುಗಳ ಸ್ಥಿತಿ ಹೇಗಿತ್ತು ಎಂಬುದನ್ನು ಅವಲೋಕನ ಮಾಡಿಕೊಂಡರೆ ಒಳಿತು ಎಂದಿದ್ದಾರೆ….

Read More

ನಿರುದ್ಯೋಗಿಗಳೇ ಇವರ ಟಾರ್ಗೆಟ್: MNC ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ – Kannada News | Job Scam in Whitefield: MNC Recruitment Fraud Targets Unemployed Youth

ಬೆಂಗಳೂರು, ಜುಲೈ 15: “ಎಂಎನ್‌ಸಿ ಕಂಪನಿಗಳಲ್ಲಿ ಕೈತುಂಬಾ ಸಂಬಳ, ವರ್ಷ ವರ್ಷವೂ ಭರ್ಜರಿ ಹೈಕ್ ನೀಡಲಾಗುವುದು. ನಮ್ಮ ಸಂಸ್ಥೆಗೆ ಬಂದರೆ ನಿಮ್ಮ ಭವಿಷ್ಯವೇ ಬದಲಾಗುತ್ತದೆ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿ ಇಂಟರ್ವಿವ್ಯೂಗೆ ಹೋಗುವ ಮುನ್ನ ನಿರುದ್ಯೋಗಿಗಳು ಎಚ್ಚರ ವಹಿಸಬೇಕಾಗಿದೆ. ಏಕೆಂದರೆ, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ (job scam) ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ವಂಚಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಭೇದಿಸಿದ್ದಾರೆ. ಉದ್ಯೋಗದ ಆಸೆಗೆ ಬಿದ್ದ ನೂರಾರು ವಿದ್ಯಾವಂತರು ಹಣ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ….

Read More

ಮಿಶ್ರ ಪ್ರತಿಕ್ರಿಯೆ ನಡುವೆಯೂ ಒಟಿಟಿಯಲ್ಲಿ ಟ್ರೆಂಡ್ ಆಗುತ್ತಿರುವ ‘ಪೆದ್ದಿ’ ಸಿನಿಮಾ – Kannada News | Ram Charan starrer Peddi Movie Streaming on Netflix Trending at Number 3 Spot

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಯಶಸ್ಸು ಕಂಡಿತು. ಅಂದುಕೊಂಡ ಮಟ್ಟಕ್ಕೆ ಈ ಸಿನಿಮಾಗೆ ಕಲೆಕ್ಷನ್ ಆಗಲಿಲ್ಲ. ಸಿನಿಮಾದ ಅನೇಕ ದೃಶ್ಯಗಳ ಬಗ್ಗೆ ಪ್ರೇಕ್ಷಕರಿಂದ ಟೀಕೆ ವ್ಯಕ್ತವಾಗಿತ್ತು. ಈಗ ‘ಪೆದ್ದಿ’ (Peddi) ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ನೆಟ್​ಫ್ಲಿಕ್ಸ್ ಟ್ರೆಂಡಿಂಗ್​ನಲ್ಲಿ ಈ ಚಿತ್ರ ಈಗ 3ನೇ ಸ್ಥಾನದಲ್ಲಿದೆ. ರಾಮ್ ಚರಣ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಹಾಗಿದ್ದರೂ ಕೂಡ ‘ಪೆದ್ದಿ’ ಸಿನಿಮಾಗೆ ಬಾಕ್ಸ್…

Read More