ಚಿಕ್ಕಬಳ್ಳಾಪುರದ ರಾಜೀವ್ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ – Kannada News | Shidlaghatta Threat Case: Rajeev Gowda and Mangaluru Businessman Michael Connection Under Probe
ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡ ಜೊತೆ ಆತನಿಗೆ ಅಶ್ರಯ ಕೊಟ್ಟಿದ್ದ ಮಂಗಳೂರಿನ ಉದ್ಯಮಿ ಮೈಕಲ್ ರೇಗೋವನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ರಾಜೀವ್ ಗೌಡನಿಗೂ ಮಂಗಳೂರಿನ ಉದ್ಯಮಿಗೂ ಎಲ್ಲಿಂದ ನಂಟು? ಆತ ಯಾಕೆ ಆರೋಪಿಗೆ ಅಶ್ರಯ ಕೊಟ್ಟ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿದ್ದವು. ಅವೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ. ರಾಜಕೀಯ ನಂಟೇ ಇಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ….