ಕೋಲ್ಕತ್ತಾದಿಂದ ಬೆಂಗಳೂರು ಸೇರಿ ನಾಲ್ಕು ಮಹಾನಗರಗಳಿಗೆ ಐಷಾರಾಮಿ ಬಸ್ ಸೇವೆ ಆರಂಭ: ಪ್ರಯಾಣದ ಸಮಯ, ಟಿಕೆಟ್ ದರದ ಬಗ್ಗೆ ಇಲ್ಲಿದೆ ಮಾಹಿತಿ – Kannada News | Luxury Bus Services Launches From Kolkata to Bengaluru, Delhi, Chennai, and Puri: Check Travel Time, Ticket Fares and Amenities
ಕೋಲ್ಕತ್ತಾದಿಂದ ಬೆಂಗಳೂರಿಗೆ ಐಷಾರಾಮಿ ಬಸ್ ಸೇವೆ ಆರಂಭ ಕೋಲ್ಕತ್ತಾ, ಜುಲೈ 15: ಕೋಲ್ಕತ್ತಾದಿಂದ ದೂರ ಪ್ರಯಾಣ ಮಾಡುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು, ದೆಹಲಿ, ಚೆನ್ನೈ ಹಾಗೂ ಪುರಿಗೆ ಐಷಾರಾಮಿ ಬಸ್ ಸೇವೆ ಆರಂಭಿಸಲಾಗಿದೆ. ರೈಲು ಹಾಗೂ ವಿಮಾನ ಪ್ರಯಾಣಕ್ಕೆ ಪರ್ಯಾಯವಾಗಿ ಈ ಸೇವೆಯನ್ನು ಪರಿಚಯಿಸಲಾಗಿದೆ. ಈ ಬಸ್‌ಗಳು ಕರುಣಾಮಯಿ ಬಸ್ ಟರ್ಮಿನಸ್‌ನಿಂದ ಸಂಚಾರ ಆರಂಭಿಸಲಿದ್ದು, ವಾರದ ಎಲ್ಲಾ ದಿನಗಳಲ್ಲೂ ಸೇವೆ ಲಭ್ಯವಿರಲಿದೆ ಎಂದು ಸಂಸ್ಥೆ ತಿಳಿಸಿದೆ. ಮಾರ್ಗಗಳು ಮತ್ತು ಪ್ರಯಾಣ ದರ ಕೋಲ್ಕತ್ತಾ–ದೆಹಲಿ: ₹2,500 ರಿಂದ ₹3,000,…