30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ! – Kannada News | Causes of Hypertension in Youth & How to Manage
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ (Hypertension) ಕಂಡುಬರುತ್ತಿರುವುದು ಬಹಳ ಕಳವಳಕಾರಿ ವಿಷಯ. ಅದರಲ್ಲಿಯೂ 30 ರಿಂದ 35 ವರ್ಷ ವಯಸ್ಸಿನವರಲ್ಲಿ ರಕ್ತದೊತ್ತಡ ಅಂದರೆ ಬಿಪಿ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ, ನಾವು ದಿನನಿತ್ಯ ಸೇವನೆ ಮಾಡುವ ಆಹಾರ, ಹದಗೆಟ್ಟ ಜೀವನಶೈಲಿ, ಮತ್ತು ಮಾನಸಿಕ ಒತ್ತಡ ಈ ಸಮಸ್ಯೆಯ ಹೆಚ್ಚಳಕ್ಕೆ ಗಮನಾರ್ಹ ಅಂಶವಾಗಿದೆ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಬಹಳ ಅಪಾಯಕಾರಿಯಾಗಿದ್ದು ಇದನ್ನು ನಿಯಂತ್ರಿಸದಿದ್ದರೆ,…