ಮಕ್ಕಳಿಗೂ ಮಾಳು ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ – Kannada News | Malu New Hairstyle Copied by his Children Fun Is More On Bigg Boss Kannada
ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಕೂದಲನ್ನು ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link