Hubli: ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ – Kannada News | Union Minister Pralhad Joshi Honors Padma Shri Prabhakar Kore in Hubli
ಪ್ರಭಾಕರ್ ಕೋರೆ ಅವರಿಗೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಂದ ಸನ್ಮಾನ ಹುಬ್ಬಳ್ಳಿ, ಜನವರಿ 27: 2026ನೇ ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಅವರನ್ನು ಕುಟುಂಬದ ಸದಸ್ಯರೊಡಗೂಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನಿಸಿ, ಅಭಿನಂದಿಸಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿನ ಕೋರೆ ಅವರ ಅಭೂತಪೂರ್ವ ಸೇವೆ ಗುರುತಿಸಿ ಅತ್ಯುನ್ನತ ಪ್ರಶಸ್ತಿಗೆ ಕೆಂದ್ರ ಸರ್ಕಾರ ಅವರನ್ನು ಆಯ್ಕೆ ಮಾಡಿದ್ದು, ಗಣರಾಜ್ಯೋತ್ಸವದ ಹಿಂದಿನ ದಿನ ಈ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಇನ್ನು ಸನ್ಮಾನ…