ಆಷಾಢ ಶುಕ್ರವಾರಕ್ಕೆ ದಿನಗಣನೆ: ಚಾಮುಂಡಿ ಬೆಟ್ಟಕ್ಕೆ ಬರುವ ವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ, ಸಮಯ ನಿಗದಿ – Kannada News | Ashada Friday 2026: Mysuru Chamundi Hill Introduces VIP Darshan Timings, Special Entry Rules Announced
ಮೈಸೂರು, ಜುಲೈ 15: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಶುಕ್ರವಾರದ ಪೂಜೆ ಆರಂಭವಾಗಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು (ಬುಧವಾರ) ಬೆಟ್ಟಕ್ಕೆ ಭೇಟಿ ನೀಡಿ ಪೂರ್ವಭಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಅನುಷ್ಠಾನವನ್ನು ಪರಿಶೀಲಿಸಿದರು. ವಿಐಪಿ ದರ್ಶನಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಬೆಳಗ್ಗೆ 5:30ರಿಂದ 9:30ರವರೆಗೆ ಮಾತ್ರ ವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಶಿಫಾರಸ್ಸು ಪತ್ರ ತಂದವರಿಗೆ ಕೂಡ ಬೆಟ್ಟಕ್ಕೆ ವಾಹನ ಪ್ರವೇಶವನ್ನು ನಿಷೇಧಿಸಲಾಗಿದೆ. ಎಂಎಲ್‌ಎಗಳು, ನ್ಯಾಯಾಧೀಶರು,…