ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..! – Kannada News | Suryakumar yadav post match interview IND vs PAK 2026
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3…