Independence Day Wishes: ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ; ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಅತ್ಯುತ್ತಮ ಕನ್ನಡ ಶುಭಾಶಯಗಳು ಹಾಗೂ ಸ್ಟೇಟಸ್‌ಗಳು – Kannada News | Independence Day Wishes, Quotes, Images, Messages, WhatsApp and Facebook Status in Kannada
ಆಗಸ್ಟ್ 15ರಂದು ಭಾರತವು ತನ್ನ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದೆ. ಈ ಶುಭ ಸಂದರ್ಭದಲ್ಲಿ ನಿಮ್ಮ ಸ್ನೇಹಿತರು, ಬಂಧು-ಮಿತ್ರರು ಹಾಗೂ ಕುಟುಂಬದವರಿಗೆ ಶುಭಾಶಯ ಕೋರಲು, ವಾಟ್ಸಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಸ್ಟೇಟಸ್ ಹಾಕಿಕೊಳ್ಳಲು ಇಲ್ಲಿದೆ ಆಕರ್ಷಕ ಮೆಸೇಜ್‌ಗಳು, ಶುಭಾಶಯಗಳು ಹಾಗೂ ಸ್ಪೂರ್ತಿದಾಯಕ ನುಡಿಗಳು ಇಲ್ಲಿವೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು “ತ್ಯಾಗ, ಬಲಿದಾನ ಮತ್ತು ದೇಶಪ್ರೇಮದ ಸಂಕೇತವಾದ 79ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು! ಜೈ ಹಿಂದ್!” “ನಮ್ಮ ದೇಶದ ಹೆಮ್ಮೆ, ಸಾರ್ವಭೌಮತೆ ಮತ್ತು ಏಕತೆಯನ್ನು ಎತ್ತಿಹಿಡಿಯೋಣ….