‘ಟಾಕ್ಸಿಕ್’: ಹಿಂದೆಂದೂ ಕಾಣಿಸದ ಅವತಾರದಲ್ಲಿ ರುಕ್ಮಿಣಿ ವಸಂತ್ – Kannada News | Toxic movie team introduced Rukmini Vasanth’s character
ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಡಗೆ ಆಗಲಿದ್ದು, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದೀಗ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ….