96 ರನ್ಗಳಿಸಿ ಬಂದ ವೈಭವ್ನ ಗದರಿಸಿದ ರಿಯಾನ್ ಪರಾಗ್!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್-19 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ಪ್ರವೇಶಿಸಲು ಮುಖ್ಯ ಕಾರಣ ವೈಭವ್ ಸೂರ್ಯವಂಶಿಯ ಪ್ರಚಂಡ ಬ್ಯಾಟಿಂಗ್ ಹಾಗೂ ಜೋಫ್ರಾ ಆರ್ಚರ್ ಅವರ ನಿಖರ ದಾಳಿ. ಈ ಇಬ್ಬರ ಅತ್ಯುತ್ತಮ ಪ್ರದರ್ಶನದ ಫಲವಾಗಿ ಆರ್ಆರ್ ತಂಡವು ಈ ಬಾರಿ ಕ್ವಾಲಿಫೈಯರ್-2 ಪಂದ್ಯವಾಡಿತ್ತು. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಎಲ್ಲರೂ ವಿಫಲರಾದರೂ ವೈಭವ್ ಸೂರ್ಯವಂಶಿ ಮಾತ್ರ ತಮ್ಮ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮುಲ್ಲನ್ಪುರ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ…