ಆರ್ಸಿಬಿ ಅಭಿಮಾನಿಗಳೇ ಎಚ್ಚರ: ಕಪ್ ಗೆದ್ರೆ ಬೀದಿಗಿಳಿದು ಸಂಭ್ರಮ ಬೇಡ, ಪೊಲೀಸರು ಎತ್ಕೊಂಡು ಹೋದಾರು!
ಆರ್ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 30: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದು, ಭಾನುವಾರ ಅಂತಿಮ ಹಣಾಹಣಿ ನಡೆಯಲಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್ ಜ್ವರ ಗಗನಕ್ಕೇರಿದೆ. ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದ ನಂತರ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಹಾಗೂ ಆರ್ಸಿಬಿ ಅಭಿಮಾನಿಗಳಿಗೆ…