ಸತತ ಸೋಲು… RCBಗೆ ನೇರವಾಗಿ ಫೈನಲ್ಗೇರಲು ಇರೋದು ಇದೊಂದೇ ದಾರಿ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್ಗಳಿಂದ ಪರಾಜಯಗೊಂಡಿದ್ದ ಆರ್ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್ಗಳಿಂದ ಮುಗ್ಗರಿಸಿದೆ. ಈ ಎರಡು ಸೋಲುಗಳೊಂದಿಗೆ ಆರ್ಸಿಬಿ ತಂಡದ ಡೈರೆಕ್ಟ್ ಫೈನಲ್ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ…