ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್ಪುರ್ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು…