Headlines

Daily Devotional: ಯಾವ ಸಮಸ್ಯೆಗೆ ಯಾವ ಪೂಜೆ ಮಾಡಬೇಕು ಗೊತ್ತಾ? – Kannada News | Daily Devotional: Worshipping God according to your problems

ಬೆಂಗಳೂರು, ಜನವರಿ 27: ಮಾನವನ ಜೀವನದಲ್ಲಿ ಯಾವ ರೀತಿ ಸಮಸ್ಯೆ ಬಂದರೆ ಯಾವ ರೀತಿ ದೇವರನ್ನು ಪೂಜಿಸಬೇಕೆಂದು ಡಾ.ಬಸವರಾಜ್ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಸೂರ್ಯ, ಚಂದ್ರ ಸೇರಿದಂತೆ ಎಲ್ಲಾ ಗ್ರಹಗಳ ದೋಷವಿದ್ದಲ್ಲಿ, ಆ ಗ್ರಹಕ್ಕೆ ಸಂಬಂಧಿಸಿದ ದಿನದಂದು ಭಕ್ತಿಪೂರ್ವಕವಾಗಿ ನಿರ್ದಿಷ್ಟ ನಿಯಮವನ್ನು ಅನುಸರಿಸಿ ಸ್ನಾನ ಮಾಡುವುದರಿಂದಲೇ ದೋಷ ಪರಿಹಾರವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವುದು, ದಾನ-ಧರ್ಮ ಮಾದುವುದು, ವೃತಗಳನ್ನು ಮಾಡುವುದರ ಜೊತೆಗೆ ಕೆಲವೊಂದು ಹೋಮ ಹವನ, ಉಪಾಯಗಳ ಮೂಲಕವೂ ಸಂಕಷ್ಟಗಳು ಬಗೆರಿಯುತ್ತವೆ ಎಂದು ಗುರೂಜಿ ಹೇಳಿದ್ದಾರೆ.  …

Read More

400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್! – Kannada News | Rs 400 Crore Robbery Case Takes stunning Twist: Is a Gujarat Politician the Real Owner? Debate sparked in Karnataka

ಬೆಳಗಾವಿ, ಜನವರಿ 27: ಗೋವಾದಿಂದ ಬೆಳಗಾವಿ (Belagavi) ಚೋರ್ಲಾ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಹಣವನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ (400 crore robbery case) ಮಾಡಲಾಗಿತ್ತು ಎಂಬ ಪ್ರಕರಣ ಸಂಬಂಧ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ಈ ಹಣದ ಹಿಂದೆ ಗುಜರಾತ್ ರಾಜಕಾರಣಿ ಹೆಸರು ಕೇಳಬಂದಿದ್ದು, ರಾಜಕೀಯ…

Read More

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಹೋರಾಟ ಸಂದರ್ಭದಲ್ಲೇ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ! – Kannada News | Randeep Surjewala Makes Sudden Bengaluru Entry Amid Congress Protest Against NREGA Name Change

ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರ ಮನ್​ರೇಗಾ (NREGA) ಯೋಜನೆಯ ಹೆಸರನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ (Congress) ಪಕ್ಷದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಸುರ್ಜೇವಾಲ, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರತಿಭಟನೆಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 27ರ ದಿನಭವಿಷ್ಯ – Kannada News | Jan 27th Numerology Horoscope: What’s Your Daily Prediction? Birth Numbers 7, 8, 9

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 27ರ ದಿನಭವಿಷ್ಯ – Kannada News | Numerology Jan 27: Birth Numbers 4, 5, 6 Daily Horoscope and Luck

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ಖರ್ಚಿನ ವಿಚಾರವೇ ಹೆಚ್ಚು ಯೋಚನೆಗೆ ಕಾರಣ ಆಗುತ್ತದೆ. ಕೆಲವು ಅನಿವಾರ್ಯ ವೆಚ್ಚಗಳನ್ನು ತಪ್ಪಿಸಲು ಸಾಧ್ಯವೇ ಆಗುವುದಿಲ್ಲ. ಉದ್ಯೋಗ ಅಥವಾ ವ್ಯವಹಾರದಲ್ಲಿ ನಿಮ್ಮ ಸಲಹೆಗೆ ಮೌಲ್ಯ ಸಿಗುತ್ತದೆ, ಆದರೆ ತಕ್ಷಣ ಫಲವನ್ನು ನಿರೀಕ್ಷಿಸಬೇಡಿ. ಹಳೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ – Kannada News | Numerology Forecast Jan 27: Birth Numbers 1, 2, 3 What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈ ದಿನ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳು ಮುಖ್ಯ ಸ್ಥಾನ ಪಡೆದುಕೊಳ್ಳುತ್ತವೆ. ಮನೆ ಖರ್ಚು, ಅಲಂಕಾರ ಅಥವಾ ದುರಸ್ತಿ ಬಗ್ಗೆ ಚರ್ಚೆ ನಡೆಯಬಹುದು. ದಿನಸಿ ಪದಾರ್ಥಗಳ ಖರೀದಿಯಲ್ಲಿ ಖರ್ಚು ಹೆಚ್ಚಾಗಲಿದೆ. ಸಾವಯವ ಉತ್ಪನ್ನಗಳ ಖರೀದಿಗಾಗಿಯೋ…

Read More

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಮಂಗಳವಾರ ಪಶ್ಚಾತ್ತಾಪ, ಆಲಸ್ಯ, ದೂರಪ್ರಯಾಣ, ಸ್ವಾರ್ಥ, ಸ್ವಾತ್ಮಾವಲೋಕನ, ನಾಸ್ತಿಕತೆ, ಅನಾರೋಗ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ…

Read More

ಗುರುವಿನ ವಕ್ರಗತಿಯಿಂದ ಈ ನಾಲ್ಕು ರಾಶಿಯವರ ಗತಿಯೂ ಬದಲು – Kannada News | Guru Vakri Effects: Jupiter Retrograde Impact on Your Zodiac Sign Astrology Predictions

ಗುರುವು ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ವಕ್ರನಾಗಿ ಸಂಚರಿಸುತ್ತಿದ್ದಾನೆ. ಇನ್ನು ಸುಮಾರು ಎರಡು ತಿಂಗಳ ಕಾಲ ಮಿಥುನ ರಾಶಿ ಪುನರ್ವಸು ನಕ್ಷತ್ರದಲ್ಲಿ ಸಂಚರಿಸಕಿದ್ದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಹಳ ಮಹತ್ವದ ಬದಲಾವಣೆ. ಪುನರ್ವಸು ನಕ್ಷತ್ರವು ಗುರು ಗ್ರಹದ ನಕ್ಷತ್ರವಾಗಿದ್ದು, ಇಲ್ಲಿ ಗುರುವು ಬಲಿಷ್ಠನಾಗಿರುತ್ತಾನೆ. ​ಗುರುವು ವಕ್ರನಾದಾಗ ಅದರ ಪ್ರಭಾವವು ಸಾಮಾನ್ಯ ಸಂಚಾರಕ್ಕಿಂತ ಹೆಚ್ಚಾಗಿರುತ್ತದೆ. ಈ ಸಂಚಾರದಿಂದ ದ್ವಾದಶ ರಾಶಿಗಳ ಮೇಲಾಗುವ ಶುಭ ಮತ್ತು ಅಶುಭ ಫಲಗಳು ಇಲ್ಲಿವೆ. ​ಶುಭ ಫಲ ​ಮಿಥುನ : ಗುರುವು ನಿಮ್ಮ ರಾಶಿಯಲ್ಲೇ…

Read More

WPL 2026: ಆರ್​ಸಿಬಿ ಪಂದ್ಯ ಸೋತರೂ ಎಲ್ಲರ ಹೃದಯ ಗೆದ್ದ ರಿಚಾ ಘೋಷ್ – Kannada News | WPL 2026: Nat Sciver’s Century Powers MI to Victory Over RCB Despite Richa Ghosh’s 90

ಮಹಿಳಾ ಪ್ರೀಮಿಯರ್ ಲೀಗ್ ( Women’s Premier League) 2026 ರ 16 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಿತು. ವಡೋದರಾದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳಿಗೆ ಮನರಂಜನೆ ರಸದೌತಣ ನೀಡುವುದರಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಈ ಪಂದ್ಯವನ್ನು ಆರ್​ಸಿಬಿ ಸೋತಿತ್ತಾದರೂ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ಗೆ ಒಂದು ಕ್ಷಣ ಸೋಲಿನ ಭಯ ಹುಟ್ಟಿಸಿತು ಎಂಬುದರಲ್ಲಿ ಸುಳಿಲ್ಲ. 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದ್ದ ಆರ್​ಸಿಬಿ…

Read More