Headlines

WPL 2026: ಡಬ್ಲ್ಯುಪಿಎಲ್​ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್​ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್​ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು…

Read More

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು? – Kannada News | A 24 Year Woman Commits Suicide In Bengaluru Over harassed By Husband Family For dowry

ಬೆಂಗಳೂರು, (ಜನವರಿ 26): ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು (Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಣಿ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕೀರ್ತಿ ಕುಟುಂಬಸ್ಥರು ನೀಡಿದ ದೂರನ್ನು ಬನಶಂಕರಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೀರ್ತಿ, 2023ರ ನವೆಂಬರ್‌ನಲ್ಲಿ ಗುರುಪ್ರಸಾದ್‌ ಎಂಬುವರನ್ನು…

Read More

ಸರಿಯಾಗಿ ನಿದ್ರೆ ಮಾಡಿ ಎದ್ದ ಮೇಲೂ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ಗೊತ್ತಾ? – Kannada News | Headache Like Feeling After Sleep: What’s Wrong?

ರಾತ್ರಿ ಪೂರ್ತಿ ನಿದ್ರೆ ಚೆನ್ನಾಗಿ ಆದಾಗ ಮಾತ್ರ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸದಿಂದ ಕೂಡಿರುತ್ತೆ ಎಂದು ಸಾಮಾನ್ಯವಾಗಿ ಎಲ್ಲರೂ ನಂಬುತ್ತಾರೆ, ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ ನಮ್ಮ ದೇಹ ಸ್ಪಂದಿಸುತ್ತದೆ. ಅಂದರೆ ಚೆನ್ನಾಗಿ ನಿದ್ರೆ (Sleep) ಮಾಡಿ ಎದ್ದಾಗಲೂ ಕೂಡ ಆಲಸ್ಯ, ತಲೆ ಭಾರವಾದಂತಹ ಅನುಭವವಾಗುತ್ತದೆ. ಈ ಸ್ಥಿತಿ ಏಕಾಗ್ರತೆಯ ಕೊರತೆ, ಕಿರಿಕಿರಿ ಅಥವಾ ಕೆಲಸದ ಮೇಲೆ ಗಮನಹರಿಸಲು ತೊಂದರೆಯಾಗುವಂತೆ ಮಾಡುತ್ತದೆ. ಅನೇಕರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ನಿಮ್ಮ ದೇಹದೊಳಗೆ…

Read More

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More

ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್ – Kannada News | Satish Cadaboms says Gilli Nata fans arrested for making death threats

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ತುಂಬಾ ಜನಪ್ರಿಯತೆ ಪಡೆಯಿತು. ಈ ಶೋನಲ್ಲಿ ಸ್ಪರ್ಧಿಸಿದ್ದ ಡಾಗ್ ಬ್ರೀಡರ್ ಸತೀಶ್ ಅವರು ಗಿಲ್ಲಿ ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಅವರ ವಿರುದ್ಧ ಗಿಲ್ಲಿ (Gilli Nata) ಅಭಿಮಾನಿಗಳು ಗರಂ ಆಗಿದ್ದರು. ಕೆಲವರು ಸತೀಶ್ ಅವರಿಗೆ ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದರು. ಅಂಥವರ ವಿರುದ್ಧ ಸತೀಶ್ ಅವರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಹಲವರ ವಿರುದ್ಧ ದೂರು ನೀಡಿದ್ದಾರೆ. ಆ ಪೈಕಿ ಒಂದಷ್ಟು ಜನರನ್ನು ಬಂಧಿಸಲಾಗಿದೆ. ಈ…

Read More

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ? – Kannada News | Bank strike on January 27 These banks to remain closed Tomorrow

ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ…

Read More

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ? – Kannada News | Threatening shidlaghatta Lady Officer: Police How To Arrested Rajeev Gowda From Mangaluru businessman shelter

ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (Rajeev Gowda) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ (Mangaluru) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ…

Read More

ಕಾಂಗ್ರೆಸ್​​ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್​​ ಕುಮಾರ್​​ರಿಂದ ಸಾಲು ಸಾಲು ಪ್ರಶ್ನೆ – Kannada News | BJP MLA Suresh Kumar Slams Congress Lok Bhavan Chalo Amidst Assembly Session

ಕಾಂಗ್ರೆಸ್​​ ಲೋಕಭವನ ಚಲೋಗೆ ಸುರೇಶ್​​ ಕುಮಾರ್​ ಆಕ್ಷೇಪ ಬೆಂಗಳೂರು, ಜನವರಿ 26: ಮನ್​ರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರೋದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ನಿಂದ ನಾಳೆ ಲೋಕಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಸಿಎಂ, ಡಿಸಿಎಂ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದ್ದು, ಕಾಂಗ್ರೆಸ್​​ಗೆ ಸಾಲು…

Read More

ಅಟಲ್ ಪೆನ್ಷನ್ ಯೋಜನೆ ಇನ್ನೂ 5 ವರ್ಷ ವಿಸ್ತರಣೆ; ಈ ಸ್ಕೀಮ್​ನಲ್ಲಿ ಪಿಂಚಣಿ ಪಡೆಯುವುದು ಹೇಗೆ? – Kannada News | Atal Pension Yojana extended for another 5 years, know how to invest in this APY scheme

ನವದೆಹಲಿ, ಜನವರಿ 26: ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಯನ್ನು (APY- Atal Pension Yojana) ಇನ್ನೂ ಐದು ವರ್ಷ ವಿಸ್ತರಣೆ ಮಾಡಲಾಗಿದೆ. 2030-31ರವರೆಗೂ ಈ ರಿಟೈರ್ಮೆಂಟ್ ಸ್ಕೀಮ್ ಮುಂದುವರಿಸಲು ಕೇಂದ್ರ ಸಂಪುಟ ಸಮ್ಮತಿ ಕೊಟ್ಟಿರುವುದು ತಿಳಿದುಬಂದಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂಗಿಂತ ಎಪಿವೈ ಭಿನ್ನವಾದ ಪಿಂಚಣಿ ಯೋಜನೆ. ಎನ್​ಪಿಎಸ್​ನಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು. ಆದರೆ, ಅಟಲ್ ಪೆನ್ಷನ್ ಯೋಜನೆಯು ಬಡವರು ಹಾಗೂ ಕೆಳ ಮಧ್ಯಮ ವರ್ಗದವರಿಗೆ ಗುರಿಯಾಗಿಸಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ…

Read More