ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ – Kannada News | Drop Babar Azam, Shaheen afridi, Shadab Khan: Shahid Afridi
T20 World Cup 2026: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…