‘ಕರಾವಳಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಬಾಕ್ಸ್ ಆಫೀಸ್ನಲ್ಲಿ ಉತ್ತಮ ಓಪನಿಂಗ್ – Kannada News | Karavali Box Office Day 1: Prajwal Devaraj, Raj B Shetty Starrer Earns 7 Lakh on Opening Day
ಭಾರೀ ಕುತೂಹಲ ಮೂಡಿಸಿದ್ದ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ವಿವಾದಗಳ ಬೆನ್ನಲ್ಲೇ ಥಿಯೇಟರ್ಗೆ ಎಂಟ್ರಿ ಕೊಟ್ಟಿದೆ. ಚಿತ್ರತಂಡಕ್ಕೆ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಆಸೆ ಇರಲಿಲ್ಲ. ಆದರೆ, ನಟ ಪ್ರಜ್ವಲ್ ಅವರ ಸಂಭಾವನೆ ವಿಷಯಕ್ಕೆ ಸಂಬಂಧಿಸಿದಂತೆ ಈ ಚಿತ್ರ ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಸಮಸ್ಯೆಯನ್ನೇ ಎದುರಿಸಬೇಕಾಗಿ ಬಂತು. ಸದ್ಯ ಈ ಎಲ್ಲಾ ಅಡೆತಡೆಗಳನ್ನು ಮೀರಿ ರಿಲೀಸ್ ಆಗಿರುವ ಸಿನಿಮಾದ ಮೊದಲ ದಿನದ ಗಳಿಕೆಯ ವಿವರ ಹೊರಬಿದ್ದಿದೆ. ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆಗಳು ಸಿಗುತ್ತಿರುವುದರಿಂದ ಮೊದಲ…