Headlines

GATE 2027: GATE ನೋಂದಣಿ ವೇಳಾಪಟ್ಟಿ ಪ್ರಕಟ: ಐಐಟಿ ಮದ್ರಾಸ್‌ನಿಂದ ಅಧಿಕೃತ ಅಧಿಸೂಚನೆ ಬಿಡುಗಡೆ! – Kannada News | GATE 2027 Notification Released: IIT Madras Announces Registration and Exam Dates

2027-28ನೇ ಶೈಕ್ಷಣಿಕ ಸಾಲಿನ ಉನ್ನತ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ (PSUs) ಉದ್ಯೋಗ ನೇಮಕಾತಿಗೆ ಅತ್ಯಂತ ನಿರ್ಣಾಯಕವಾಗಿರುವ ‘ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್’ (GATE 2027) ಪರೀಕ್ಷೆಯ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಈ ಬಾರಿಯ ಪರೀಕ್ಷೆಯನ್ನು ಐಐಟಿ ಮದ್ರಾಸ್ (IIT Madras) ನಡೆಸಲಿದ್ದು, ನೋಂದಣಿ ವೇಳಾಪಟ್ಟಿ ಹಾಗೂ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು 2026ರ ಆಗಸ್ಟ್ 14 ರಿಂದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೊಸ ವಿಷಯ…

Read More

ವಿಧಾನ ಪರಿಷತ್​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಹೆಸರು ಅಧಿಕೃತ ಘೋಷಣೆ – Kannada News | Dr. Yathindra Siddaramaiah Officially Declared Leader of the House in Karnataka Legislative Council

ಬೆಂಗಳೂರು, ಆಗಸ್ಟ್​​ 13: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾ ನಾಯಕರೆಂದು ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಣೆ ಮಾಡಿದ್ದಾರೆ. ಆ ಬಳಿಕ ಕಲಾಪವನ್ನು ಉದ್ದೇಶಿಸಿ ಮಾತನಾಡಿದ ಯತೀಂದ್ರ ಅವರು, ಮೊದಲ ಬಾರಿ ಸಚಿವನಾಗಿ, ಸಭಾನಾಯಕನಾಗಿ ಆಯ್ಕೆ ಆಗಿದ್ದೇನೆ. ಅನುಭವ ಕಡಿಮೆ ಇರುವ ಕಾರಣ ಏನಾದರೂ ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ ನೀಡುವಂತೆ ಆಡಳಿತ ಮತ್ತು ವಿಪಕ್ಷ ಸದಸ್ಯರನ್ನು ಅವರು ಮನವಿ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಕಾವೇರಿ ಕಿಚ್ಚು: ಬಂದ್‌ಗೆ ಧುಮುಕಿದ್ದ ವಾಟಾಳ್ ನಾಗರಾಜ್ ವಶಕ್ಕೆ, ‘ಪೋಲಿಸ್ ಧಿಕ್ಕಾರ’ ಕೂಗಿ ಪ್ರತಿಭಟನಾಕಾರರ ಅಕ್ರೋಶ – Kannada News | Karnataka Bandh: Vatal Nagaraj Detained Amidst Protests for Cauvery Water

ಬೆಂಗಳೂರು, ಆ.13: ಕಾವೇರಿ ನೀರು ವಿವಾದ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಗಳನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್‌ನ ಭಾಗವಾಗಿ, ಪ್ರಮುಖ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ವಾಟಾಳ್ ನಾಗರಾಜ್ ಅವರು ಮೆಜೆಸ್ಟಿಕ್ ಕಡೆಗೆ ತೆರಳಲು ತಮ್ಮ ಮನೆಯಿಂದ ಹೊರಬರುತ್ತಿದ್ದಂತೆಯೇ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರನ್ನು ತಡೆದು ಬಂಧಿಸಿದರು. ಈ ಸಂದರ್ಭದಲ್ಲಿ, ಸ್ಥಳದಲ್ಲಿ…

Read More

ಬಾಂಗ್ಲಾ ವೇಗಿಗಳ ಮಾರಕ ದಾಳಿಗೆ ಆಸ್ಟ್ರೇಲಿಯಾ ತತ್ತರ! – Kannada News | Bangladesh bowled out Australia for 198 Runs

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಡಾರ್ವಿನ್​ನ ಮರ್ರಾರ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಬಾಂಗ್ಲಾ ಬೌಲರ್​ಗಳು ಯಶಸ್ವಿಯಾಗಿದ್ದರು. ಮೊದಲಿಗೆ ಜೇಕ್ ವೆದರಾಲ್ಡ್ (23) ವಿಕೆಟ್ ಕಬಳಿಸಿದ ಹಸನ್ ಮಹಮೂದ್ ಆ ಬಳಿಕ ಟ್ರಾವಿಸ್ ಹೆಡ್​ಗೆ (23) ಪೆವಿಲಿಯನ್…

Read More

ಪ್ರದೋಷ್ ಮಾಫಿ ಕೇಸ್: ಕೋರ್ಟ್​ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌ – Kannada News | Darshan Moves High Court Challenging CCH Court Order on Approver Petition

ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ 59ನೇ ಸಿಸಿಹೆಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅವರ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ ಅರ್ಜಿ ಸಲ್ಲಿಸಿದ್ದು, ಈ ಪ್ರಕ್ರಿಯೆಯಲ್ಲಾಗುವ ಲೋಪದೋಷಗಳ ಬಗ್ಗೆ ವಾದಿಸಲು ಅವಕಾಶ ನೀಡಬೇಕೆಂದು ದರ್ಶನ್ ಪರ ವಕೀಲರು ಸಿಸಿಹೆಚ್ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳ ವಾದ ಆಲಿಸುವ ಅಗತ್ಯವಿಲ್ಲ ಎಂದು ಕೋರ್ಟ್…

Read More

ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ – Kannada News | Prajwal Revanna Jail Mobile Case: DIG Jinendra Khanagavi to Lead Probe, DGP Alok Kumar Seeks Report

ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ Image Credit source: Tv9 Kannada ಬೆಂಗಳೂರು, ಆಗಸ್ಟ್​ 13: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ವೇಳೆ ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಇರೋದು ಸಾಬೀತು ಹಿನ್ನೆಲೆ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ನಲ್ಲಿ ಮೊಬೈಲ್ ಹೇಗೆ ಬಂತು? ಎಂಬ ಬಗ್ಗೆ ಎಲ್ಲಾ…

Read More

6,6,6,6,6,6,6,6,6: ಆ್ಯಂಡ್ರೆ ರಸೆಲ್ ಸಿಡಿಲಬ್ಬರ! – Kannada News | CPL 2026: Andre Russell’s Blitz in Vain as Barbados Edge Jamaica in Thriller

ಕೆರಿಬಿಯನ್ ಪ್ರೀಮಿಯರ್ ಲೀಗ್ (CPL) 2026ರ 4ನೇ ಪಂದ್ಯದಲ್ಲಿ ಆ್ಯಂಡ್ರೆ ರಸೆಲ್ ಅಕ್ಷರಶಃ ಅಬ್ಬರಿಸಿದ್ದಾರೆ. ಜಮೈಕಾದ ಸಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮೈಕಾ ಕಿಂಗ್ಸ್‌ಮೆನ್ ಮತ್ತು ಬಾರ್ಬಡೋಸ್ ಟ್ರೈಡೆಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಜಮೈಕಾ ಕಿಂಗ್ಸ್​ಮೆನ್ ತಂಡದ ನಾಯಕ ರೋವ್​ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ಟ್ರೈಡೆಂಟ್ಸ್ ಪರ ಆರಂಭಿಕ ಆಟಗಾರ ಬ್ರ್ಯಾಂಡನ್ ಕಿಂಗ್ 73 ರನ್ ಬಾರಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿಕೊಟ್ಟರೆ,…

Read More

Karwar Court Jobs 2026: SSLC ಪಾಸಾದವರಿಗೆ ಉದ್ಯೋಗವಕಾಶ; ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಭರ್ಜರಿ ನೇಮಕಾತಿ! – Kannada News | Karwar Court Jobs 2026: SSLC Pass Peon and Process Server Vacancies

ಕಾರವಾರ: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಎಸ್‌ಎಸ್‌ಎಲ್‌ಸಿ (SSLC) ಪಾಸಾದ ಯುವಕ-ಯುವತಿಯರಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಉತ್ತಮ ಅವಕಾಶವೊಂದನ್ನು ತಂದಿದೆ. ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಜವಾನ (Peon) ಹಾಗೂ ಆದೇಶ ಜಾರಿಕಾರ (Process Server) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಲಭ್ಯವಿರುವ ಖಾಲಿ ಜಾಗಗಳು: ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 78 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ….

Read More

Gold Rates 13 Aug: ಭಾರತದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳ; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ – Kannada News | Gold Price Today on 13th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 13: ಚಿನ್ನದ ಬೆಲೆ (Gold Price) ಇಂದು ಗುರುವಾರ ಅಲ್ಪ ಏರಿಕೆಯಾಗಿದೆ. ನಿನ್ನೆ 25 ಗ್ರಾಮ್ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಅಷ್ಟೇ ಹೆಚ್ಚಳ ಕಂಡಿದೆ. ಆದರೆ, ಅಂತಾರಾಷ್ಟ್ರೀಯ ಸ್ಟಾಟ್ ಗೋಲ್ಡ್ ಮತ್ತು ಸಿಲ್ವರ್ ಬೆಲೆಗಳು ಇಂದು ಅಲ್ಪ ಇಳಿಕೆ ಕಾಣುತ್ತಿವೆ. ಸ್ಟಾಟ್ ಚಿನ್ನದ ಬೆಲೆ ಗ್ರಾಮ್​​ಗೆ 13,477 ರೂ ಇದ್ದರೆ, ಭಾರತದಲ್ಲಿ ಇದರ ಬೆಲೆ 15,513 ಇದೆ. ಸ್ಪಾಟ್ ಸಿಲ್ವರ್ ಬೆಲೆ 200 ರೂ ಇದ್ದರೆ ಭಾರತದಲ್ಲಿ 255 ರೂ ಇದೆ. ಭಾರತದಲ್ಲಿ…

Read More

ಲಲಿತಾ ಜ್ಯುವೆಲ್ಲರಿ ಐಪಿಒ ಆಗಸ್ಟ್ 17ರಿಂದ 19ರವರೆಗೆ; ಶೇರು ಬೆಲೆ 190-201 ರೂ; ಕನಿಷ್ಠ ಹೂಡಿಕೆ 14,060 ರೂ – Kannada News | Lalithaa Jewellery IPO from 2026 August 17th to 19th, price band, lot, minimum investment and other details

ಲಲಿತಾ ಜ್ಯುವೆಲ್ಲರಿImage Credit source: Press Release ಮುಂಬೈ, ಆಗಸ್ಟ್ 13: ದಕ್ಷಿಣ ಭಾರತದ ಖ್ಯಾತ ಆಭರಣ ಸಂಸ್ಥೆಯಾದ ‘ಲಲಿತಾ ಜ್ಯುವೆಲ್ಲರಿ ಮಾರ್ಟ್ ಲಿಮಿಟೆಡ್’ (Lalithaa Jewellery Mart Limited) ತನ್ನ ಐಪಿಒ (IPO- ಆರಂಭಿಕ ಸಾರ್ವಜನಿಕ ಕೊಡುಗೆ) ದಿನಾಂಕ ಮತ್ತು ಶೇರು ದರವನ್ನು ಅಧಿಕೃತವಾಗಿ ಘೋಷಿಸಿದೆ. ಲಲಿತಾ ಜ್ಯುವೆಲರಿ ಕಂಪನಿಯ ಐಪಿಒ ಆಗಸ್ಟ್ 17ರಂದು ಆರಂಭಗೊಂಡು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ. ಲಲಿತಾ ಜ್ಯುವೆಲರಿ ಐಪಿಒ ಮುಖ್ಯಾಂಶಗಳು ಬೆಲೆ ಶ್ರೇಣಿ (Price Band): ಪ್ರತಿ ಶೇರಿಗೆ…

Read More