ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಇಲ್ಲಿದೆ – Kannada News | Team india’s next schedule 2026
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿ ಮುಗಿದಿದೆ. ಈ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೊದಲಿಗೆ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತ ತಂಡ ಇನಿಂಗ್ಸ್ ಹಾಗೂ 300 ರನ್ಗಳ ಅಂತರದಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ನಡೆದ ಮೂರು ಮ್ಯಾಚ್ಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 7 ವಿಕೆಟ್ಗಳ ಭರ್ಜರಿ ಜಯ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ…