ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು? – Kannada News | A 24 Year Woman Commits Suicide In Bengaluru Over harassed By Husband Family For dowry
ಬೆಂಗಳೂರು, (ಜನವರಿ 26): ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು (Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಣಿ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕೀರ್ತಿ ಕುಟುಂಬಸ್ಥರು ನೀಡಿದ ದೂರನ್ನು ಬನಶಂಕರಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೀರ್ತಿ, 2023ರ ನವೆಂಬರ್‌ನಲ್ಲಿ ಗುರುಪ್ರಸಾದ್ ಎಂಬುವರನ್ನು…