ದಂಪತಿ ಸರಸದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್ ಹೋಟೆಲ್ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission
ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್ನ ಗ್ರಾಹಕರಾಗಿದ್ದ…