Headlines

ರಿಯಲ್‌ ಲೈಫ್‌ ಸ್ಪೈಡರ್‌ ಮ್ಯಾನ್;‌ ಹಗ್ಗದ ಸಹಾಯವಿಲ್ಲದೆಯೇ 508 ಮೀಟರ್ ಎತ್ತರದ ಕಟ್ಟಡವನ್ನೇರಿದ ಅಮೆರಿಕದ ರಾಕ್‌ ಕ್ಲೈಂಬರ್ – Kannada News | US rock climber Alex Honnold climbs Taipei 101 skyscraper without ropes

ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ ಸ್ಪೈಡರ್‌ ಮ್ಯಾನ್‌ ಸಿನಿಮಾವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅದೆಷ್ಟೋ ಮಂದಿ ತಾವು ಕೂಡ ಬಂಡೆ, ಎತ್ತರದ ಕಟ್ಟಡಗಳನ್ನು ಏರುವಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಇಂತಹ ಸಾಹಸಗಳನ್ನು ಮಾಡುವವರು ಕ್ಲೈಂಬಿಂಗ್‌ ರೋಪ್‌ಗಳನ್ನು ಬಳಸುತ್ತಾರೆ. ಆದ್ರೆ ಇದೀಗ ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ (Alex Honnold) ಅವರು ಕ್ಲೈಂಬಿಂಗ್‌ ರೋಪ್‌ ಹಾಗೂ ಯಾವುದೇ ಸುರಕ್ಷತಾ ಪರಿಕರಗಳ ಸಹಾಯವಿಲ್ಲದೆಯೇ ತೈವಾನ್‌ನ ರಾಜಧಾನಿ ತೈಪೆಯಲ್ಲಿ ಐಕಾನಿಕ್ ತೈಪೆ 101  ಕಟ್ಟಡವನ್ನು ಏರಿದ್ದಾರೆ.  ಹೊನ್ನಾಲ್ಡ್…

Read More

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ…

Read More

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata thanks police personnel for support

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಭಾಗಿ ಆಗಿದ್ದಾರೆ. ಈ ವೇಳೆ ಅವರು ಭಾವುಕವಾಗಿ ಮಾತನಾಡಿದರು. ತಮಗೆ ಬೆಂಬಲ ನೀಡಿದ ಪೊಲೀಸರಿಗೂ ಅವರು ಧನ್ಯವಾದ ತಿಳಿಸಿದರು. ‘ಇಷ್ಟೊಂದು ಪ್ರೀತಿ ಸಂಪಾದನೆ ಮಾಡುತ್ತೇನೆ ಅಂತ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸತ್ಯವಾಗಲೂ ಅಂದುಕೊಂಡಿರಲಿಲ್ಲ. ನನ್ನ ಹೆಣ ಬೀಳುವವರೆಗೂ…

Read More

ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ – Kannada News | Illicit Affair Tragedy: Man Murders Woman, Then Commits Suicide in Chikkaballapur

ಚಿಕ್ಕಬಳ್ಳಾಪುರ, ಜನವರಿ 26: ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಯಾಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ, ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್! – Kannada News | Shidlaghatta Commissioner Threat Case: Congress Leader Rajeev Gowda Arrested In Kerala Border

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್ ಬೆಂಗಳೂರು, ಜನವರಿ 23: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda Arrest) ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ  ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ…

Read More

ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ – Kannada News | Small business owners expecting GST rate cut on essential commodities in upcoming budget

ನವದೆಹಲಿ, ಜನವರಿ 26: ದಿನನಿತ್ಯ ಬಳಕೆಯ ಸರಕುಗಳ ಮೇಲೆ ಜಿಎಸ್​ಟಿ ದರಗಳನ್ನು ಮುಂಬರುವ ಬಜೆಟ್​ನಲ್ಲಿ (Union Budget) ಕಡಿಮೆ ಮಾಡಬೇಕು ಎಂದು ಸಣ್ಣ ಉದ್ದಿಮೆದಾರರು ನಿರೀಕ್ಷಿಸುತ್ತಿದ್ದಾರೆ. ಅಧಿಕ ತೆರಿಗೆಗಳು ಹಾಗೂ ಅಧಿಕ ಖರೀದಿ ವೆಚ್ಚದಿಂದಾಗಿ ತಮ್ಮ ಬ್ಯುಸಿನೆಸ್​ಗಳು ತುಸು ತೊಡಕು ಎದುರಿಸುತ್ತಿವೆ ಎಂಬುದು ಇವರ ಕೂಗು. ದಿನ ನಿತ್ಯದ ವಸ್ತುಗಳ ಮೇಲೆ ತೆರಿಗೆ ಹೆಚ್ಚು ಇರುವುದರಿಂದ ಬ್ಯುಸಿನೆಸ್ ನಡೆಸುವುದು ಕಷ್ಟವಾಗಿರುವುದು ಮಾತ್ರವಲ್ಲ, ಗ್ರಾಹಕರಿಗೂ ಹೊರೆಯಾಗುತ್ತಿದೆ ಎಂದು ಹೈದರಾಬಾದ್​ನಲ್ಲಿರುವ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅವಶ್ಯಕ ಸರಕುಗಳ ಬೆಲೆ ಬಾರಿ…

Read More

‘ಬೇರೆಯವರ ಆಟವನ್ನು ಕಾಪಿ ಮಾಡಬೇಡಿ’; ಸಂಜುನ ಸ್ಯಾಮ್ಸನ್​ಗೆ ರಹಾನೆ ಸಲಹೆ

2026 ರ ಟಿ20 ವಿಶ್ವಕಪ್‌ಗೆ ದಿನಗಣನೆ ಶುರುವಾಗಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಕೂಡ ಈ ಟೂರ್ನಿಗೆ ತನ್ನ ತಯಾರಿಯನ್ನು ಅಂತಿಮಗೊಳಿಸುತ್ತಿದೆ. ಆದರೆ ತಂಡದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಅವರ ಫಾರ್ಮ್ ಮಾತ್ರ ಕಳವಳಕಾರಿಯಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರು ಪಂದ್ಯಗಳಲ್ಲಿಯೂ ಸಂಜು ಬ್ಯಾಟ್​ನಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂದಿಲ್ಲ. ಈ ಸರಣಿಯ ಮೊದಲ ಮೂರು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. ಆದರೆ ಸ್ಯಾಮ್ಸನ್ ಮಾತ್ರ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಸಂಜುಗೆ ಸತತ ಅವಕಾಶಗಳನ್ನು…

Read More

ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ? – Kannada News | Karnataka governor thawar chand gehlot report to president murmu about Clash During assembly Session

ಬೆಂಗಳೂರು, (ಜನವರಿ 26): ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ (Karnataka Assembly Session)  ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ನಡೆದಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ವಾಸ್ತವ ಅಂಶಗಳ ಪ್ರತ್ಯೇಕ ವರದಿಯೊಂದನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (governor thawar chand gehlot) ಅವರು ರಾಷ್ಟ್ರತಪಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಂಟಿ ಅಧಿವೇಶನದಲ್ಲಿ ಭಾಷಣ ಮುಗಿಸಿದ ನಂತರ ಆಡಳಿತ ಪಕ್ಷ ಕಾಂಗ್ರೆಸ್‌ ಸದಸ್ಯರು ತಮ್ಮ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತೋರಿದ ದುರ್ವರ್ತನೆ, ವಿಧಾನಸಭೆಯಿಂದ ತಮಗೆ…

Read More

ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಸಾವಲ್ಲಿ ಅಂತ್ಯ: ನಡೆದಿದ್ದು ಅಪಘಾತವೋ? ಕೊಲೆಯೋ? – Kannada News | Anekal Youth Dies After Cricket Dispute Car Crash, Mother Alleges Murder

ಆನೇಕಲ್​​, ಜನವರಿ 26: ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಯುವಕನೋರ್ವನ ಸಾವಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹೆಬ್ಬಗೋಡಿ ನಿವಾಸಿ ಪ್ರಶಾಂತ್(28) ಮೃತ ದುರ್ದೈವಿಯಾಗಿದ್ದಾನೆ. ಮದ್ಯದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಕಿರಿಕ್​​ ಆಗಿದೆ ಎನ್ನಲಾಗಿದ್ದು, ಪ್ರಶಾಂತ್​​ ಮತ್ತು ರೋಷನ್​​ ಹೆಗ್ಡೆ ಎಂಬವರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ರೋಷನ್​​ ಕಾರು ಹತ್ತಿ ಹೊರಟರೂ ಪ್ರಶಾಂತ್​​ ಆತನ ಕಾರಿನ ಫೂಟ್​​ ಬೋರ್ಡ್​​ ಮೇಲೆ ಹತ್ತಿ ಕಿರಿಕ್​​ ಮುಂದುವರಿಸಿದ್ದ. ಅವಾಚ್ಯ ಶಬ್ದಗಳಿಂದ…

Read More

ಭಾರತ-ಅಮೆರಿಕದ್ದು ಐತಿಹಾಸಿಕ ಬಂಧ; 77ನೇ ಗಣರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಟ್ರಂಪ್ – Kannada News | Donald Trump extends greetings on 77th Republic day says US and India Share Historic Bond

ನವದೆಹಲಿ, ಜನವರಿ 26: ಭಾರತದ 77ನೇ ಗಣರಾಜ್ಯೋತ್ಸವಕ್ಕೆ (Republic Day) ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದಾದ್ಯಂತ ಗಣರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿದ್ದಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಸಂದೇಶವನ್ನು ಹಂಚಿಕೊಂಡಿದೆ. ಎರಡೂ ದೇಶಗಳ ನಡುವಿನ ಸಾಮಾನ್ಯ ನೆಲೆಯನ್ನು ಎತ್ತಿ ತೋರಿಸುತ್ತಾ, ಭಾರತ ಮತ್ತು ಅಮೆರಿಕ ತಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳಿಂದ ಒಂದಾಗಿವೆ ಮತ್ತು ಹಲವು ದಶಕಗಳಿಂದ ಬಂಧವನ್ನು ಹೊಂದಿವೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ಜನರ ಪರವಾಗಿ ಭಾರತದ…

Read More