Headlines

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ‘ಬೌದ್ಧ ಧರ್ಮ’ದ ಹೆಸರು ಸೇರ್ಪಡೆಗೆ ಸಮಿತಿ ಸಲಹೆ – Kannada News | Karnataka Nada Geete Change: Govt Considers Adding Buddhism to Kuvempu’s Anthem

ಬೆಂಗಳೂರು, ಜು.14: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಇನ್ಮುಂದೆ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆ ದಟ್ಟವಾಗಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಇದೀಗ ‘ಬೌದ್ಧ ಧರ್ಮ’ದ ಹೆಸರನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ಸಮಿತಿಯು ಈ ಮಹತ್ವದ ಸಲಹೆಯನ್ನು ನೀಡಿದ್ದು, ಈ ಸಂಬಂಧ ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಕೆಯಾಗಿದೆ. ಕುವೆಂಪು ಅವರು ಬರೆದಿದ್ದ ಮೂಲ ನಾಡಗೀತೆಯಲ್ಲಿ ಬೌದ್ಧ…

Read More

‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ – Kannada News | Daali Dhananjay explained why he acted in Mother Promise movie

ಡಾಲಿ ಧನಂಜಯ್ (Daali Dhananjay) ನಿರ್ಮಾಣ ಮಾಡಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ವಿಮರ್ಶೆಗಳು ಕೇಳಿ ಬರುತ್ತಿವೆ, ಚಿತ್ರಮಂದಿರಗಳಲ್ಲಿ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಶಿಯಲ್ ಮಾಸ್ ಹೀರೋ ಎನಿಸಿಕೊಂಡಿರುವ ಡಾಲಿ ಧನಂಜಯ್, ಆಗಾಗ್ಗೆ ಸಣ್ಣ ಸಿನಿಮಾಗಳು, ಹೊಸಬರ ಸಿನಿಮಾಗಳಲ್ಲಿಯೂ ನಟಿಸುತ್ತಲೇ ಇರುತ್ತಾರೆ. ‘ಮದರ್ ಪ್ರಾಮಿಸ್’ ಸಹ ಅದಕ್ಕೆ ಹೊರತಲ್ಲ. ತಾವು ಹೀಗೆ ಹೊಸಬರ ಸಿನಿಮಾಗಳಲ್ಲಿ ನಟಿಸುವುದೇಕೆ ಎಂಬುದನ್ನು ಡಾಲಿ ವಿವರಿಸಿದ್ದಾರೆ. ವಿಡಿಯೋ ನೋಡಿ……

Read More

ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?

ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಮತ್ತಷ್ಟು…

Read More

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ; ಪದವೀಧರರಿಗೆ ಉತ್ತಮ ಅವಕಾಶ – Kannada News | Karnataka High Court Recruitment 2026: Degree Holders Can Apply for 73 Posts

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (Assistant Court Secretary) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 73 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 30, 2026ರೊಳಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದಾದರೂ ಪದವಿ ಪಡೆದಿರಬೇಕು. ಕಾನೂನು ಪದವಿ (LLB) ವಿಜ್ಞಾನ ಪದವಿ (B.Sc) ಕಲಾ ಪದವಿ (BA)…

Read More

7 ವರ್ಷಗಳ ಬಳಿಕ ಚಿತ್ರರಂಗಕ್ಕೆ ನಟ ಗೋವಿಂದ ಕಮ್‌ಬ್ಯಾಕ್; ಹೊಸ ಸಿನಿಮಾ ‘ರೂಪಾ’ ಘೋಷಣೆ – Kannada News | Actor Govinda announces Comeback Film Roopa after Seven years with new actress

ಬಾಲಿವುಡ್‌ನ ಹಿರಿಯ ನಟ ಗೋವಿಂದ (Govinda) ಅವರು ಸರಿಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಬೆಳ್ಳಿಪರದೆಗೆ ಮರಳಲು ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಹೊಸ ಚಿತ್ರ ‘ರೂಪಾ’ (Roopa) ಮೂಲಕ ಅವರು ಚಿತ್ರರಂಗಕ್ಕೆ ಗ್ರ್ಯಾಂಡ್ ಕಮ್‌ಬ್ಯಾಕ್ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರದಲ್ಲಿ ಗೋವಿಂದ ಅವರಿಗೆ ಜೋಡಿಯಾಗಿ ಹೊಸ ನಟಿ ರಾಣಿ ಸ್ವರ್ಣಕಾರ್ ನಟಿಸಲಿದ್ದಾರೆ. ಕೇವಲ ನಾಯಕನಾಗಿ ನಟಿಸುವುದು ಮಾತ್ರವಲ್ಲದೆ, ಸ್ವತಃ ಗೋವಿಂದ ಅವರೇ ‘ರೂಪಾ’…

Read More

ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಸಹಾಯಕ ಕೋಚ್ ರಾಜೀನಾಮೆ – Kannada News | Ryan ten Doeschate to Quit as India’s Assistant Coach: Personal Reasons Cited

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಹೀನಾಯವಾಗಿ ಸೋತ ಬಳಿಕ ಭಾರತ ತಂಡದ ಕೋಚಿಂಗ್ ಸಿಬ್ಬಂದಿಗಳ ತಲೆದಂಡವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಒಬ್ಬರನ್ನು ಬಿಟ್ಟು ಉಳಿದವರನ್ನು ತೆಗೆದುಹಾಕಬಹುದು ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಸ್ವತಃ ಡೋಸ್ಚೇಟ್ ಅವರೇ ಈ ಹುದ್ದೆಯನ್ನು ತೊರೆಯಲು…

Read More

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು – Kannada News | 65 Year Old Woman Arrested for Performing Black Magic on Judge’s Chair Inside Court Hall

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್​Image Credit source: ANI ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್‌ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ. ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ…

Read More

Teacher Recruitment 2026: ಕರ್ನಾಟಕ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಪ್ರಕಟ! – Kannada News | KEA KREIS Teacher Recruitment 2026: 767 Posts Open in Karnataka Residential Schools

ಶಿಕ್ಷಕ ಹುದ್ದೆಗೆ ನೇಮಕಾತಿImage Credit source: Getty Images ಕರ್ನಾಟಕದಲ್ಲಿ ಶಿಕ್ಷಕ ಹುದ್ದೆಯನ್ನು ಅಲಂಕರಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ…

Read More

ಕೊಪ್ಪಳ: ಕಲ್ಯಾಣಿ ಸ್ಟೀಲ್ ಕಾರ್ಖಾನೆ ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ – Kannada News | Koppal Pollution Crackdown: Kalyani Steels Shut Down by CPCB Order

ಕೊಪ್ಪಳ, ಜು.14: ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಕೈಗಾರಿಕೆಗಳಿಗೆ ಜಿಲ್ಲಾಡಳಿತ ಮತ್ತು ಪರಿಸರ ಸಂರಕ್ಷಣಾ ಇಲಾಖೆ ಶಾಕ್ ನೀಡಿದೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್’ (Kalyani Steels) ಕಾರ್ಖಾನೆಯನ್ನು ತಕ್ಷಣವೇ ಸೀಜ್ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಡಕ್ ಆದೇಶ ಹೊರಡಿಸಿದೆ. ಕೇಂದ್ರ ಮಂಡಳಿಯ ಈ ಗಂಭೀರ ಆದೇಶ ಹೊರಬೀಳುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ (DC) ಸುರೇಶ್ ಇಟ್ನಾಳ್ ಅವರು, ಕಾರ್ಖಾನೆಗೆ…

Read More

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ಹೀಗೆ ಕಂಡು ಹಿಡಿಯಿರಿ – Kannada News | Here is how to find out how many SIM cards are registered in your name.

ಸಿಮ್‌ ಕಾರ್ಡ್‌ Image Credit source: Jobalou/DigitalVision Vectors/Getty Images ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ನಕಲಿ ಸಿಮ್ ಕಾರ್ಡ್‌ಗಳನ್ನು (SIM Swap Fraud) ಬಳಸಿ ಆನ್‌ಲೈನ್ ವಂಚನೆ ಮಾಡುತ್ತಿದ್ದಾರೆ. ಇಂತಹ ಸಾಕಷ್ಟು ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ನೀವು ಹೆಸರಿನಲ್ಲಿ ಬೇರೆಯವರು ಸಿಮ್‌ ಕಾರ್ಡ್‌ ಪಡೆದಿರುವುದರ ಬಗ್ಗೆ ನಿಮಗೆ ಸಂದೇಹವಿರಬಹುದು. ಹೀಗಾಗಿ ನಿಮ್ಮ  ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳಿವೆ ಎಂದು ಸುಲಭವಾಗಿ ಪತ್ತೆ ಹಚ್ಚಬಹುದು. ದೂರಸಂಪರ್ಕ ಇಲಾಖೆಯ ಭಾರತ ಸರ್ಕಾರದ ಅಧಿಕೃತ ವೆಬ್ ಸೈಟ್…

Read More