ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್ಗೆ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು – Kannada News | Beware of Dating App Bill Scam: 50,000 Bills in Bengaluru and Mumbai Cafes.
ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್…