ಕಾಲಿಗೆ ಬಿದ್ದ ಧೋನಿ ಪತ್ನಿ, ಗಾಬರಿಯಾದ ನಟ, ನಿಜಕ್ಕೂ ಆಗಿದ್ದೇನು?
ಎಂಎಸ್ ಧೋನಿ (MS Dhoni), ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ. ಐಪಿಎಲ್ ಸಮಯದಲ್ಲಿ ಧೋನಿಯ ಪತ್ನಿ ಮತ್ತು ಮಗಳು ಸಹ ಕ್ರೀಡಾಂಗಣಕ್ಕೆ ಬಂದು ಧೋನಿಯ ಬೆಂಬಲಿಸುತ್ತಾರೆ. ಐಪಿಎಲ್ ವೇಳೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸಹ ಕ್ರೀಡಾಂಗಣಕ್ಕೆ ಬಂದಿರುತ್ತಾರೆ. ಈ ವೇಳೆ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರ ನಡುವೆ ಮಾತುಕತೆ, ಭೇಟಿ, ಪರಿಚಯಗಳು ಆಗುತ್ತವೆ. ಹಾಗೆಯೇ ಇತ್ತೀಚೆಗೆ ಒಬ್ಬ ದಕ್ಷಿಣ ಭಾರತದ ಹಿರಿಯ ನಟ ಹೇಳಿಕೊಂಡಿರುವಂತೆ, ಅವರು ಐಪಿಎಲ್ ನೋಡಲು ಹೋಗಿದ್ದಾಗ ಇದ್ದಕ್ಕಿದ್ದಂತೆ ಧೋನಿಯ ಪತ್ನಿ ಸಾಕ್ಷಿ ಬಂದು…