ಕರ್ನಾಟಕ ಹೈಕೋರ್ಟ್‌ನಲ್ಲಿ 73 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ; ಪದವೀಧರರಿಗೆ ಉತ್ತಮ ಅವಕಾಶ – Kannada News | Karnataka High Court Recruitment 2026: Degree Holders Can Apply for 73 Posts
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (Assistant Court Secretary) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 73 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 30, 2026ರೊಳಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದಾದರೂ ಪದವಿ ಪಡೆದಿರಬೇಕು. ಕಾನೂನು ಪದವಿ (LLB) ವಿಜ್ಞಾನ ಪದವಿ (B.Sc) ಕಲಾ ಪದವಿ (BA)…