‘ರಾಮ ಮಂದಿರದ ಬಗ್ಗೆ ಮಾತನಾಡಿದ್ದನ್ನು ಸಹಿಸದೇ ಈ ರೀತಿ ಮಾಡಿದ್ದಾರೆ’; ಕಿಡಿಕಾರಿದ ಅನುಪಮ್ ಖೇರ್ – Kannada News | Anupam Kher Opens Up on Ram Mandir Donation Row and Shri Ram Bhoomi Shooting in Ayodhya
ಬಾಲಿವುಡ್ ಹಿರಿಯ ನಟರಾದ ಅನುಪಮ್ ಖೇರ್ (Anupam Kher) ಮತ್ತು ನಸೀರುದ್ದೀನ್ ಶಾ ನಡುವಿನ ವೈಮನಸ್ಸಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗಿದೆ. ರಾಜಕೀಯ ವಿಚಾರವಾಗಿ ನಸೀರುದ್ದೀನ್ ಶಾ ಅವರು ಅನುಪಮ್ ಅವರನ್ನು ಕೋಡಂಗಿ ಎಂದು ಕರೆದಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ಅನುಪಮ್ ಖೇರ್ ಈಗ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮಿಬ್ಬರ ನಡುವಿನ ಇಂದಿನ ಸಂಬಂಧ ಹೇಗಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಹಳೆಯ ವಿಡಿಯೋ ವೈರಲ್ ಆದದ್ದಕ್ಕೆ ಅನುಪಮ್ ಬೇಸರ: ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಹಂಚಿಕೊಂಡಿರುವ ಅನುಪಮ್…