ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು – Kannada News | Hubballi Dharwad Land Scam: HDMC Loses Revenue to Illegal Plot Sales in Artists’ Colony
ನಿವೇಶನಗಳ ಅಕ್ರಮ ಮಾರಾಟImage Credit source: tv9 kannada ಹುಬ್ಬಳ್ಳಿ, ಮೇ 15: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Corporation) ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು…