Headlines

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್…

Read More

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Revenge Plot: Vasundhara Injects HIV into Ex Lover’s Wife in Kurnool

ಆಂಧ್ರಪ್ರದೇಶ, ಜಿ.26: ಕರ್ನೂಲ್ ಪಟ್ಟಣದಲ್ಲಿ ಬಿ.ಬಿ. ವಸುಂಧರಾ (40) ಎಂಬ ಮಹಿಳೆ, ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ (HIV) ಇಂಜೆಕ್ಟ್ ಮಾಡುವ ಮೂಲಕ ಕೊಲೆಗೆ ಸಂಚು ರೂಪಿಸಿದ್ದಾಳೆ. ಸಂತ್ರಸ್ತ ಮಹಿಳೆಯು ವೃತ್ತಿಯಲ್ಲಿ ವೈದ್ಯೆಯಾಗಿದ್ದು (ಸಹಾಯಕ ಪ್ರಾಧ್ಯಾಪಕಿ), ಈಕೆಯ ಪತಿ ಕೂಡ ವೈದ್ಯರಾಗಿದ್ದಾರೆ. ವಸುಂಧರಾ ತನ್ನ ಮಾಜಿ ಪ್ರಿಯಕರ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಅವರ ಸಂಸಾರವನ್ನು ಹಾಳುಮಾಡಲು ಈ ಭೀಕರ ಸಂಚು ರೂಪಿಸಿದ್ದಳು. ಜನವರಿ 9, 2026 ರಂದು ಸಂತ್ರಸ್ತ ವೈದ್ಯೆ ಸ್ಕೂಟರ್‌ನಲ್ಲಿ ಮನೆಗೆ…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ – Kannada News | Udupi Saffron Flag Controversy: Minister Lakshmi Hebbalkar Backs Udupi DC, Says No Place for Politics

ಉಡುಪಿ, ಜನವರಿ 26: ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯ ಸೈಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಇದೇ ವೇಳೆ, ಡಿಸಿ ವಿರುದ್ಧ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ – Kannada News | Congress Raj Bhavan Chalo: DK Shivakumar Leads Protest Against MGNREGA Changes in Bengaluru on Jan 27th

ಬೆಂಗಳೂರು, ಜನವರಿ 26: ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಫ್ರೀಡಂಪಾರ್ಕ್​​ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಗೆ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್​ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಈ ಕಾರ್ಯಕ್ರಮದ ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ…

Read More

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್…

Read More

400 ಕೋಟಿ ದರೋಡೆಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​: ಹಣ ಆ ಪವರ್​​ಫುಲ್​ ರಾಜಕಾರಣಿಗೆ ಸೇರಿದ್ದಾ? – Kannada News | Chorla Ghat Robbery Case: Does the 400 Crore Belong to a Gujarat Politician? SIT Probe Continues

ಬೆಳಗಾವಿ, ಜನವರಿ 26: ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ ಬಳಿ 400 ಕೋಟಿ ರಾಬರಿ ಪ್ರಕರಣ ವಿಚಾರವಾಗಿ ಬಗೆದಷ್ಟು ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಹಣ ತುಂಬಿದ್ದ ಕಂಟೇನರ್​​ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್‌ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್​​ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ…

Read More

ಗಿಲ್ಲಿಗೆ ವೇಟ್ ಮಾಡ್ತಾ ಇದೀರಾ ಎಂದು ಕೇಳಿದಾಗ ‘ಡಿ ಬಾಸ್’ ಎಂದು ಕೂಗಿದ ಫ್ಯಾನ್ಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ಬೊಂಬೆನಾಡ ಗಂಗೋತ್ಸವದಲ್ಲಿ ಗಿಲ್ಲಿಗೆ ಜನರು ಕಾದರು. ‘ಗಿಲ್ಲಿ ಕಾಯ್ತಾ ಇದೀರಾ’ ಎಂದು ಕೇಳಿದರು. ಜನರು ಹೌದು ಎಂದರು. ಆದರೆ, ಅವರು ಬರೋದಿಲ್ಲ ಎಂದು ಡಿಕೆ ಸುರೇಶ್ ತಿಳಿಸಿದರು. ಆ ಬಳಿಕ, ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಕೂಗಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.  …

Read More

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ – Kannada News | Republic Day in Gadag: Karnataka Government Rewards Lakkundi Family for Handing Over Gold Treasure

ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ! ಗದಗ, ಜನವರಿ 26: ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗಣರಾಜ್ಯೋತ್ಸವದ ದಿನವೇ ರಾಜ್ಯ ಸರ್ಕಾರ ಬಂಪರ್ ಉಡುಗೊರೆ ಘೋಷಿಸಿದೆ. ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಸಚಿವ ಎಚ್​ಕೆ ಪಾಟೀಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ…

Read More