ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..! – Kannada News | Virat Kohli Rules Team India’s 2027 World Cup Blueprint
ಭಾರತೀಯ ಏಕದಿನ ಕ್ರಿಕೆಟ್ ತಂಡದ ನಾಯಕ ಶುಭ್‌ಮನ್ ಗಿಲ್, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ನಿವೃತ್ತಿಯ ಬಗೆಗಿನ ಎಲ್ಲಾ ವದಂತಿಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗಿಲ್, ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಯೋಜನೆಯಲ್ಲಿ ಕೊಹ್ಲಿ ಮತ್ತು ರೋಹಿತ್ ಪ್ರಮುಖ ಆಧಾರಸ್ತಂಭಗಳಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕೊಹ್ಲಿಯೇ ಕಿಂಗ್: ಈ ಸರಣಿಯ ಆರಂಭಕ್ಕೆ ಮುನ್ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ತರಬೇತಿ ಅವಧಿಯಲ್ಲಿ…