Headlines

ಶಾಲಾ ಮಕ್ಕಳ ನೆಚ್ಚಿನ ಜಂಕ್ ಫುಡ್ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು: ನೂರಕ್ಕೂ ಹೆಚ್ಚು ಕಡೆ ಭರ್ಜರಿ ರೇಡ್! – Kannada News | Junk Food Crackdown: Food Safety Department Raids Outlets Near Bengaluru Schools

ಬೆಂಗಳೂರು, ಜುಲೈ 14: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸ್ಥೂಲಕಾಯ (Obesity) ಮತ್ತು ಫ್ಯಾಟಿ ಲಿವರ್​ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಶಾಲಾ-ಕಾಲೇಜು ಮಕ್ಕಳ ಫೇವರೆಟ್ ಕುರುಕಲು ತಿಂಡಿಗಳಾದ ಚಿಪ್ಸ್, ಬಜ್ಜಿ, ಬೋಂಡಾ, ಬೋಟಿ ಸೇರಿದಂತೆ ವಿವಿಧ ಜಂಕ್ ಫುಡ್‌ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಶಾಲಾ-ಕಾಲೇಜು, ಹಾಸ್ಟೆಲ್‌ಗಳ ಸುತ್ತಮುತ್ತ ಮೆಗಾ ಡ್ರೈವ್! ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತಿರುವ ಆಹಾರ ಸುರಕ್ಷತಾ ಇಲಾಖೆಯು…

Read More

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ – Kannada News | Chicken Price Hits Rs 360 Per Kg, Egg Price Touches Rs 9 in Bengaluru; Prices Reach Record High

ಬೆಂಗಳೂರು, ಜುಲೈ 14: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿನ ಮಾಹಿತಿ ಪ್ರಕಾರ, ಚರ್ಮವಿಲ್ಲದ (Without Skin Chicken) ಬ್ರಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ (With…

Read More

ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ – Kannada News | Zee Kannada Dance Karnataka Dance Super Mom: Auditions Begin July 24

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ಮನೆಯ ಜವಾಬ್ದಾರಿಗಳು, ಸಂಸಾರದ ಒತ್ತಡಗಳ ಮಧ್ಯೆ ತಮ್ಮ ನೃತ್ಯದ ಕನಸುಗಳನ್ನು ಬದಿಗಿಟ್ಟಿದ್ದ ಕರುನಾಡಿನ ಅಮ್ಮಂದಿರಿಗಾಗಿ ಜೀ ಕನ್ನಡ ವಾಹಿನಿಯು ಮತ್ತೊಮ್ಮೆ ಒಂದು ಅದ್ಭುತ ವೇದಿಕೆಯನ್ನು ಸಿದ್ಧಪಡಿಸಿದೆ. ಹೌದು, ಕರುನಾಡಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿರುವ ಡ್ಯಾನ್ಸ್ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ಇದೀಗ ಅಮ್ಮಂದಿರಿಗಾಗಿ ‘ಸೂಪರ್ ಮಾಮ್’ ಆವೃತ್ತಿಯೊಂದಿಗೆ ಧೂಳೆಬ್ಬಿಸಲು ಸಜ್ಜಾಗಿದೆ. ಇಷ್ಟು ದಿನ ಸಣ್ಣ ಮಕ್ಕಳಿಗೆ ಹಾಗೂ ಮಧ್ಯ ವಯಸ್ಸಿನವರಿಗೆ ಮಾತ್ರ ಅವಕಾಶ ಸಿಗುತ್ತಿತ್ತು. ಆದರೆ, ಈಗ…

Read More

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..! – Kannada News | Virat Kohli Rules Team India’s 2027 World Cup Blueprint

ಭಾರತೀಯ ಏಕದಿನ ಕ್ರಿಕೆಟ್ ತಂಡದ ನಾಯಕ ಶುಭ್‌ಮನ್ ಗಿಲ್, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ನಿವೃತ್ತಿಯ ಬಗೆಗಿನ ಎಲ್ಲಾ ವದಂತಿಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗಿಲ್, ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್‌ ಯೋಜನೆಯಲ್ಲಿ ಕೊಹ್ಲಿ ಮತ್ತು ರೋಹಿತ್ ಪ್ರಮುಖ ಆಧಾರಸ್ತಂಭಗಳಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕೊಹ್ಲಿಯೇ ಕಿಂಗ್: ಈ ಸರಣಿಯ ಆರಂಭಕ್ಕೆ ಮುನ್ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ತರಬೇತಿ ಅವಧಿಯಲ್ಲಿ…

Read More

Sundarakanda: ಮಂಗಳವಾರ ಸುಂದರಕಾಂಡ ಪಠಿಸಬೇಕು ಯಾಕೆ ಗೊತ್ತಾ? ಮಹತ್ವ ಮತ್ತು ಪಠಣದ ವಿಶೇಷತೆ ಇಲ್ಲಿ ತಿಳಿಯಿರಿ – Kannada News | Sundarakanda Path: Tuesday’s Hanuman Pooja Benefits and Recitation Guide for Peace and Success

ಮಂಗಳವಾರವನ್ನು ಶ್ರೀರಾಮನ ಪರಮಭಕ್ತನಾದ ಹನುಮಂತನಿಗೆ ಸಮರ್ಪಿತವಾದ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಭಕ್ತರು ಹನುಮಂತನಿಗೆ ವಿಶೇಷ ಪೂಜೆ, ಉಪವಾಸ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಧಾರ್ಮಿಕ ನಂಬಿಕೆಯ ಪ್ರಕಾರ, ಮಂಗಳವಾರದಂದು ಭಕ್ತಿಯಿಂದ ಹನುಮಂತನ ಆರಾಧನೆ ಮಾಡಿದರೆ ಬಜರಂಗಬಲಿ ಶೀಘ್ರ ಪ್ರಸನ್ನನಾಗಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ಹೀಗಾಗಿ ಈ ದಿನ ಸುಂದರಕಾಂಡ ಪಠಣಕ್ಕೂ ವಿಶೇಷ ಮಹತ್ವವಿದೆ. ಸುಂದರಕಾಂಡ ಪಠಣದ ವಿಶೇಷತೆ: ರಾಮಚರಿತಮಾನಸದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಅಧ್ಯಾಯಗಳಲ್ಲಿ ಸುಂದರಕಾಂಡವೂ ಒಂದು. ಇದರಲ್ಲಿ ಹನುಮಂತನ ಅಪಾರ ಭಕ್ತಿ,…

Read More

ಹೈದರಾಬಾದ್​ನಲ್ಲಿ ಜುಲೈ 14ರಿಂದ ಮೂರು ದಿನಗಳ ಕಾಲ ‘ಬ್ರಿಕ್ಸ್ ಟ್ರೇಡ್ ಯೂನಿಯನ್ ಶೃಂಗಸಭೆ 2026’ – Kannada News | Brics Trade Union Forum Summit 2026 from July 14 16 begins at Hyderabad

ಬ್ರಿಕ್ಸ್ ಟ್ರೇಡ್ ಯೂನಿಯನ್ ಫೋರಂ ಶೃಂಗಸಭೆImage Credit source: Youtube ಹೈದರಾಬಾದ್, ಜುಲೈ 14: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಭಾಗವಾಗಿ ಅತ್ಯಂತ ಪ್ರತಿಷ್ಠಿತ ‘ಬ್ರಿಕ್ಸ್ ಟ್ರೇಡ್ ಯೂನಿಯನ್ ಫೋರಮ್ (BTUF) ಶೃಂಗಸಭೆ 2026’ ಇವತ್ತು (ಜುಲೈ 14) ಆರಂಭಗೊಂಡಿದೆ. ಹೈದರಾಬಾದ್​ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಜುಲೈ 16ರವರೆಗೆ ಮೂರು ದಿನಗಳವರೆಗೆ ಇದೆ. ಭಾರತೀಯ ಮಜ್ದೂರ್ ಸಂಘ (BMS) ಈ ಮೂರು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಭವಿಷ್ಯದ ಉದ್ಯೋಗಗಳು, ಕಾರ್ಮಿಕರ ಹಕ್ಕುಗಳು ಮತ್ತು…

Read More

ಅಪಾರ್ಟ್​ಮೆಂಟ್ ನಿರ್ವಹಣೆಗೆ ಬರಲಿದೆ ಹೊಸ ಕಾನೂನು: ನಿವಾಸಿಗಳ ಜತೆ ಸಮಾಲೋಚನೆ ನಡೆಸಲಿರುವ ಸಿಎಂ ಡಿಕೆ ಶಿವಕುಮಾರ್ – Kannada News | Karnataka New Apartment Law: CM DK Shivakumar to Hold Consultation with Apartment Owners and Residents on July 17

ಬೆಂಗಳೂರು, ಜುಲೈ 14: ಅಪಾರ್ಟ್​ಮೆಂಟ್ ನಿರ್ವಹಣೆ ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಹೊಸ, ಸುಧಾರಿತ ಕಾನೂನನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನ ಅಪಾರ್ಟ್​ಮೆಂಟ್ ಮಾಲೀಕರು ಹಲವು ವರ್ಷಗಳಿಂದ ಈ ಕುರಿತು ಒತ್ತಾಯಿಸುತ್ತಿದ್ದರು. ಅವರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು ಹೊಸ ಕಾನೂನನ್ನು ರೂಪಿಸುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಹೊಸ ಕಾನೂನನ್ನು ವಿಧಾನ ಮಂಡಲದಲ್ಲಿ ಮಂಡಿಸುವ ಮೊದಲು, ಎಲ್ಲಾ ಪಾಲುದಾರರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ….

Read More

ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ ನಿಧನ: ಬಿ.ಎಸ್. ಯಡಿಯೂರಪ್ಪ ಸಂತಾಪ – Kannada News | Senior BJP Leader and Former Karnataka Minister Ramachandra Gowda Passes Away at 88

ಬೆಂಗಳೂರು, ಜುಲೈ 14: ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ರಾಮಚಂದ್ರ ಗೌಡ ಅವರು ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು….

Read More

POCSO ಪ್ರಕರಣಗಳಿಗೆ ಬ್ರೇಕ್: ದೇಶದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಲೈಂಗಿಕ ಶಿಕ್ಷಣ’ ಕಡ್ಡಾಯ, ಕೇಂದ್ರದ ಪ್ಲ್ಯಾನ್ – Kannada News | Centre Tells Supreme Court Age Appropriate Health Education Will Be Integrated Into Curriculum

ನವದೆಹಲಿ, ಜುಲೈ 14: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಹದಿಹರೆಯದವರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಒಂದು ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. ದೇಶಾದ್ಯಂತ ಇರುವ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಪಠ್ಯಕ್ರಮದಲ್ಲಿ ‘ಸಮಗ್ರ ದೈಹಿಕ ಹಾಗೂ ಲೈಂಗಿಕ ಶಿಕ್ಷಣ’ವನ್ನು ಅಧಿಕೃತ ವಿಷಯವಾಗಿ ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್…

Read More

Video: ತಂದೆಯ ಅಗಲುವಿಕೆಯ ನೋವಿನಲ್ಲಿದ್ದ ಯುವಕನಿಗೆ ಸಾಂತ್ವನ ನೀಡಿದ ಶ್ವಾನ – Kannada News | A dog showed affection to a young man grieving the loss of his father

ಸ್ವಾಮಿ ನಿಷ್ಠೆಗೆ ಮತ್ತೊಂದು ಹೆಸರೇ ಈ ಶ್ವಾನ (Dog). ಈ ಶ್ವಾನಗಳ ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತ ಅಂತಾನೇ ಹೇಳಬಹುದು. ಮನೆ ಮಾಲೀಕ ದುಃಖದಲ್ಲಿದ್ದರೆ ತನ್ನದೇ ರೀತಿ ಕಾಳಜಿ ವಹಿಸುತ್ತದೆ, ಸಮಾಧಾನ ಮಾಡುತ್ತದೆ. ಇದೀಗ ಇಂತಹದ್ದೇ ಕ್ಷಣದ ವಿಡಿಯೋ ವೈರಲ್ ಆಗಿದೆ. ಶ್ವಾನವೊಂದು ಯುವಕನಿಗೆ ಸಮಾಧಾನ ಮಾಡಿದೆ. ತಂದೆಯನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದ ಯುವಕನಿಗೆ ಧೈರ್ಯ ತುಂಬಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಲಕ್ಕಿ…

Read More