Headlines

ಸಮಂತಾರನ್ನು ಹಿಂದಿಕ್ಕಿ ‘ತುಂಬಾಡ್’ ಪ್ರಪಂಚ ಪ್ರವೇಶಿಸಿದ ಆಲಿಯಾ ಭಟ್ – Kannada News | Alia Bhatt officially joined Tumbbad 2 movie

‘ತುಂಬಾಡ್’ (Tumbbad) ಭಾರತೀಯ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ. ನಾನಾ ಅಡೆತಡೆಗಳು, ಸಮಸ್ಯೆಗಳ ಬಳಿಕ 2018 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣಲಿಲ್ಲ, ಆದರೆ ಕಾಲ ಸರಿದಂತೆ ಸಿನಿಮಾ ತಮ್ಮ ನಿಜವಾದ ಪ್ರೇಕ್ಷಕರನ್ನು ಹುಡುಕಿಕೊಂಡಿತು. ಒಟಿಟಿಗಳಲ್ಲಿ, ಪೈರಸಿ ಸೈಟ್​​ಗಳ ಮೂಲಕ ಹೆಚ್ಚು-ಹೆಚ್ಚು ಜನರಿಗೆ ತಲುಪಿ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇತ್ತೀಚೆಗಷ್ಟೆ ಸಿನಿಮಾ ಮರು ಬಿಡುಗಡೆ ಆಗಿ, ದಾಖಲೆ ಮೊತ್ತದ ಗಳಿಕೆ ಮಾಡಿತು. ಇದೀಗ ಸಿನಿಮಾದ ಸೀಕ್ವೆಲ್ ನಿರ್ಮಾಣ ಆಗುತ್ತಿದ್ದು, ನಟಿ ಆಲಿಯಾ…

Read More

Shani Retrograde 2026: ಶನಿ ವಕ್ರ ಚಲನೆ ಆರಂಭ; ಜುಲೈ 27 ರಿಂದ ಈ 2 ರಾಶಿಗೆ ಶುರುವಾಗಲಿದೆ ಕಷ್ಟದ ಕಾಲ! – Kannada News | Shani Retrograde 2026: Major Impact on Zodiac Signs for 138 Days

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನಿಗೆ ವಿಶೇಷ ಸ್ಥಾನವಿದೆ. ಶನಿಯನ್ನು ‘ಕರ್ಮಫಲ ದಾತ’ ಮತ್ತು ‘ನ್ಯಾಯಾಧೀಶ’ ಎಂದು ಕರೆಯಲಾಗುತ್ತದೆ. ಅಂದರೆ, ವ್ಯಕ್ತಿಯು ಮಾಡುವ ಒಳ್ಳೆಯ ಮತ್ತು ಕೆಟ್ಟ ಕರ್ಮಗಳಿಗೆ ಅನುಗುಣವಾಗಿ ಶನಿಯು ಫಲವನ್ನು ನೀಡುತ್ತಾನೆ. ಇದೀಗ 2026 ರ ಜುಲೈ ತಿಂಗಳಿನಲ್ಲಿ ಶನಿ ಗ್ರಹದ ಚಲನೆಯಲ್ಲಿ ದೊಡ್ಡ ಬದಲಾವಣೆಯಾಗುತ್ತಿದ್ದು, ಇದು ಕೆಲವು ರಾಶಿಗಳ ಮೇಲೆ ತೀವ್ರ ಪ್ರಭಾವ ಬೀರಲಿದೆ. 138 ದಿನಗಳ ಕಾಲ ಶನಿಯ ವಕ್ರ ನಡೆ: ವಿದ್ವಾಂಸರ ಪ್ರಕಾರ, ಜುಲೈ 27 ರಿಂದ ಡಿಸೆಂಬರ್ ರವರೆಗೆ ಶನಿಯು…

Read More

ಅತ್ತೆ ಮಾತು ಕೇಳಿ ಅಮ್ಮನಿಗೆ ವಿಷವುಣಿಸಿದ ಮಗ, ಏನಿದು ಘಟನೆ? – Kannada News | Agra Son Poisons Mother for Wife UP Domestic Violence and Legal Action

ಆಗ್ರಾ, ಜುಲೈ 14: ಸಂಸಾರದ ಒಳಗಿನ ಜಗಳಗಳಿಂದಾಗಿ, ಮನೆ ಬಿಟ್ಟು ಹೋಗಿದ್ದ ಹೆಂಡತಿ(Wife) ವಾಪಸ್ ಬರಬೇಕಾದರೆ “ಹೆತ್ತ ತಾಯಿಯನ್ನೇ ಕೊಲ್ಲಬೇಕು” ಎಂಬ ಅತ್ತೆಯ ಮಾತನ್ನು ಕೇಳಿ ಮಗನೊಬ್ಬ ತನ್ನ ತಾಯಿಗೆ ವಿಷವುಣಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತಾಯಿಗೆ ವಿಷವಿಕ್ಕಿ ಕೊಲ್ಲಲು ಯತ್ನಿಸಿರುವ ಅತ್ಯಂತ ಅಮಾನವೀಯ ಘಟನೆ ಆಗ್ರಾದ ಬಾರ್ಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಈಗ ರಾಮಮೂರ್ತಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ ಆರೋಪಿ ರವೀಂದ್ರ ತನ್ನ ಸಹೋದರ ಮುಖೇಶ್…

Read More

ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್ – Kannada News | New England Coach Can Job Share With IPL, Confirms ECB

ಬ್ರೆಂಡನ್ ಮೆಕಲಮ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB), ಇದೀಗ ಹೊಸ ಮುಖ್ಯ ತರಬೇತುದಾರರ ಹುಡುಕಾಟ ಆರಂಭಿಸಿದೆ. ಈ ಹುಡುಕಾಟದ ಬೆನ್ನಲ್ಲೇ ಇಸಿಬಿ, ಹೊಸ ಕೋಚ್ ಆಗಲಿರುವವರಿಗೆ ಬಿಗ್ ಆಫರ್ ಒಂದನ್ನು ಮುಂದಿಟ್ಟಿದೆ. ಆ ಆಫರ್ ಏನೆಂದರೆ ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೆಲಸ ಮಾಡಿ ಎಂಬುದು. ಇಸಿಬಿ ಬಿಗ್ ಆಫರ್: ಇಂಗ್ಲೆಂಡ್ ಟೆಸ್ಟ್​ ತಂಡದ ಹೊಸ ಕೋಚ್ ಆಗುವವರು, ಐಪಿಎಲ್‌ನಲ್ಲೂ ಮುಕ್ತವಾಗಿ ಕಾರ್ಯನಿರ್ವಹಿಸಬಹುದು ಎಂದು…

Read More

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ – Kannada News | Deepika Padukone Controversy: Muzammil Ibrahim Clarifies Viral Proposal Video

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ರಿಲೇಶನ್​​ಶಿಪ್​ ವಿಷಯಕ್ಕೆ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ರಣವೀರ್​ ಸಿಂಗ್ ಪ್ರೀತಿಸುವುದಕ್ಕೂ ಮೊದಲು ಕೆಲವರ ಜೊತೆ ಡೇಟ್ ಮಾಡಿದ್ದರು ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ನಟ ಮುಜಮ್ಮಿಲ್ ಇಬ್ರಾಹಿಂ ಹೇಳಿಕೆ ನೀಡಿದ್ದರು. ವರ್ಷದ ಬಳಿಕ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. 2025ರಲ್ಲಿ ಸಿದ್ಧಾರ್ಥ್ ಕಣ್ಣನ್ ಜೊತೆ ಅವರು ನಡೆಸಿದ್ದ ಸಂದರ್ಶನದ ತುಣುಕುಗಳು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗಿದ್ದವು. ಆ…

Read More

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು! – Kannada News | Hand, Foot, and Mouth Disease Spreads Among Children in Hubballi Dharwad; Doctors Issue Advisory

ಮಕ್ಕಳಲ್ಲಿ ಹೆಚ್ಚಾದ ಕೈ, ಕಾಲು, ಬಾಯಿ ರೋಗ ಹುಬ್ಬಳ್ಳಿ, ಜುಲೈ 14: ರಾಜ್ಯದಲ್ಲಿ ಹವಾಮಾನ ವೈಪರೀತ್ಯಕ್ಕೆ ಇತ್ತೀಚೆಗೆ ಹಲವು ರೋಗಗಳು ಬರುತ್ತಿವೆ. ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟವಿದ್ದರೆ, ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಮಳೆ-ಬೆಳೆ ಇಲ್ಲದೆ ತತ್ತರಿಸುತ್ತಿವೆ. ಇದರ ಪರಿಣಾಮವಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಮುಖವಾಗಿ ಐದು ವರ್ಷದೊಳಗಿನ ಮಕ್ಕಳಲ್ಲಿ ತೀವ್ರವಾಗಿ ಹರಡುತ್ತಿರುವಕೈ, ಕಾಲು ಮತ್ತು ಬಾಯಿ ರೋಗ (HFMD) ಈಗ ಪಾಲಕರಲ್ಲಿ ಭೀತಿ ಮೂಡಿಸಿದೆ. ಚಿಕನ್ ಪಾಕ್ಸ್ ಅಲ್ಲ, ಇದು HFMD! ಸಾಮಾನ್ಯವಾಗಿ ಈ…

Read More

ಫ್ರಾನ್ಸ್​ vs ಸ್ಪೇನ್ ಅಲ್ಲ, ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ! – Kannada News | FIFA World Cup 2026: Forget France vs Spain, This is Real Madrid vs Barcelona

FIFA World Cup 2026: ಫ್ರಾನ್ಸ್ ಮತ್ತು ಸ್ಪೇನ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವುಅಂತಾರಾಷ್ಟ್ರೀಯ ಮಟ್ಟದ ‘ಎಲ್ ಕ್ಲಾಸಿಕೊ’  ಕದನವಾಗಿ  ಬಿಂಬಿತವಾಗಿದೆ. ಇದಕ್ಕೆ ಮುಖ್ಯ ಕಾರಣ ರಿಯಲ್ ಮ್ಯಾಡ್ರಿಡ್​ನ ಕಿಲಿಯನ್ ಎಂಬಾಪೆ ಹಾಗೂ ಬಾರ್ಸಿಲೋನಾ ತಂಡದ ಲಾಮಿನ್ ಯಮಾಲ್ ಮುಖಾಮುಖಿಯಾಗುತ್ತಿರುವುದು. ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ: ಲಾ ಲಿಗಾ ಅಂಗಳದ ಬದ್ದ ವೈರಿಗಳಾದ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ತಂಡಗಳು ವಿಭಿನ್ನ ಶೈಲಿಯ ಆಟಕ್ಕೆ ಹೆಸರುವಾಸಿ. ಈ ಆಟದ ಶೈಲಿಯಲ್ಲೇ ಇದೀಘ ಫ್ರಾನ್ಸ್ ಹಾಗೂ ಸ್ಪೇನ್ ತಂಡಗಳು…

Read More

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…

Read More

ಬಂಕಿಪುರ ಉಪಚುನಾವಣೆ : ಪ್ರಶಾಂತ್ ಕಿಶೋರ್ ಕುಟುಂಬದ ಒಟ್ಟು ಆಸ್ತಿ 198 ಕೋಟಿ ರೂ.ಗೂ ಅಧಿಕ! – Kannada News | Prashant Kishor’s Rs198 Crore Assets Declared for Bankipur By Election Nomination

ಪಾಟ್ನಾ, ಜುಲೈ 14: ಚುನಾವಣಾ ರಾಜಕೀಯಕ್ಕೆ ಪ್ರಥಮ ಬಾರಿಗೆ ನೇರವಾಗಿ ಧುಮುಕಿರುವ ಪ್ರಶಾಂತ್ ಕಿಶೋರ್(Prashanth Kishor), ಜುಲೈ 30ರಂದು ನಡೆಯಲಿರುವ ಬಂಕಿಪುರ ವಿಧಾನಸಭಾ ಉಪ ಚುನಾವಣೆ(Assembly Election)ಗಾಗಿ ಸೋಮವಾರ ರೋಡ್ ಶೂ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರ ಒಟ್ಟು ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 198 ಕೋಟಿ ರೂ.ಗೂ ಅಧಿಕ ಎಂದು ಘೋಷಿಸಲಾಗಿದೆ. ಅವರು…

Read More

Navagrahas in Temples: ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಏಕೆ ಇರುವುದಿಲ್ಲ? ಇದರ ಹಿಂದಿನ ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Navagrahas in Temples: Why Ancient Vaishnava Shrines Lack Them While Shiva Temples Don’t

ಹಿಂದೂ ಧರ್ಮದಲ್ಲಿ ನವಗ್ರಹಗಳಿಗೆ ವಿಶೇಷ ಮಹತ್ವವಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಈ ಒಂಬತ್ತು ಗ್ರಹಗಳು ಮಾನವನ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಆದ್ದರಿಂದ ದೇವಾಲಯಗಳಿಗೆ ತೆರಳುವ ಅನೇಕ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ಆಶೀರ್ವಾದ ಪಡೆಯುತ್ತಾರೆ. ಆದರೆ ಒಂದು ಕುತೂಹಲಕಾರಿ ವಿಷಯವೆಂದರೆ, ಅನೇಕ ಪ್ರಾಚೀನ ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪಗಳು ಕಾಣಿಸುವುದಿಲ್ಲ. ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಇಲ್ಲದಿರಲು ಕಾರಣವೇನು? ಆಧ್ಯಾತ್ಮಿಕ…

Read More