ಹಲವು ವಿಶೇಷಗಳಿಂದ ಗಮನ ಸೆಳೆದ ಗಣರಾಜ್ಯೋತ್ಸವ! ಈ ಬಾರಿ ಏನೆಲ್ಲ ಇತ್ತು? ಇಲ್ಲಿದೆ ನೋಡಿ – Kannada News | Republic Day 2026: 150 Years of Vande Mataram, Operation Sindoor, and Key Highlights of the Parade
ನವದೆಹಲಿ, ಜನವರಿ 26: ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವವನ್ನು (Republic Day 2026) ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಕರ್ತವ್ಯಪಥ, ಬೆಂಗಳೂರಿನ ಮಾಣೆಕ್ ಶಾ ಮೈದಾನ ಸೇರಿದಂತೆ ನಾಡಿನಾದ್ಯಂತ ಗಣರಾಜ್ಯೋತ್ಸವ ದಿನನ ಆಚರಿಸಲಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಹಲವು ಕಾರಣಗಳಿಂದ ಈ ವರ್ಷದ ಗಣರಾಜ್ಯೋತ್ಸವ ವಿಶೇಷ ಮಹತ್ವವನ್ನೂ ಪಡೆದಿದೆ. ಹಾಗಾದರೆ, ಈ ಬಾರಿಯ ಗಣತಂತ್ರ ದಿವಸನದ ವಿಶೇಷಗಳೇನು? ಇಲ್ಲಿದೆ ಮಾಹಿತಿ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಬಂಕಿಮಚಂದ್ರ ಚಟರ್ಜಿ (ಬಂಕಿಮಚಂದ್ರ ಚಟ್ಟೋಪಾಧ್ಯಾಯ) ರಚಿಸಿದ ‘ವಂದೇ ಮಾತರಂ’ನ 150ನೇ ವರ್ಷಾಚರಣೆ….