ಐಪಿಎಲ್‌ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್ – Kannada News | New England Coach Can Job Share With IPL, Confirms ECB
ಬ್ರೆಂಡನ್ ಮೆಕಲಮ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB), ಇದೀಗ ಹೊಸ ಮುಖ್ಯ ತರಬೇತುದಾರರ ಹುಡುಕಾಟ ಆರಂಭಿಸಿದೆ. ಈ ಹುಡುಕಾಟದ ಬೆನ್ನಲ್ಲೇ ಇಸಿಬಿ, ಹೊಸ ಕೋಚ್ ಆಗಲಿರುವವರಿಗೆ ಬಿಗ್ ಆಫರ್ ಒಂದನ್ನು ಮುಂದಿಟ್ಟಿದೆ. ಆ ಆಫರ್ ಏನೆಂದರೆ ಐಪಿಎಲ್‌ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೆಲಸ ಮಾಡಿ ಎಂಬುದು. ಇಸಿಬಿ ಬಿಗ್ ಆಫರ್: ಇಂಗ್ಲೆಂಡ್ ಟೆಸ್ಟ್ ತಂಡದ ಹೊಸ ಕೋಚ್ ಆಗುವವರು, ಐಪಿಎಲ್‌ನಲ್ಲೂ ಮುಕ್ತವಾಗಿ ಕಾರ್ಯನಿರ್ವಹಿಸಬಹುದು ಎಂದು…