ಟೀಮ್ ಇಂಡಿಯಾ ವಿರುದ್ಧ ‘ಬೆಥೆಲ್’ ಪ್ರಯೋಗ! – Kannada News | IND vs ENG: Jacob Bethell will open with Ben Duckett
ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ, ಇದೀಗ ಏಕದಿನ ಸಮರಕ್ಕೆ ಸಜ್ಜಾಗಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ಇಂದಿನಿಂದ (ಜುಲೈ 14) ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ಯುವ ದಾಂಡಿಗ ಜೇಕಬ್ ಬೆಥೆಲ್ ಹಾಗೂ ಬೆನ್ ಡಕೆಟ್. ಅಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಇಂಗ್ಲೆಂಡ್…