Headlines

ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ – Kannada News | Rajasthan Security Alert: Huge Explosive Cache Seized in Nagaur Before Republic Day

ದೆಹಲಿ, ಜ.26: ಇಡೀ ದೇಶವೇ 77 ಗಣರಾಜ್ಯೋತ್ಸವವನ್ನು (Republic Day) ಅದ್ಧೂರಿಯನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನದ್ದೇಶಿ ಮಾತನಾಡುತ್ತಿದ್ದಾರೆ. ಇದೀಗ ಇದಕ್ಕೂ ಮುನ್ನ ಅಂದರೆ ನೆನ್ನೆ (ಜ.25) ರಾಜಸ್ಥಾನದಲ್ಲಿ ಉಗ್ರರು ಸಂಚು ರೂಪಿಸಿರುವ ಅಘಾತಕಾರಿ ಸುದ್ದಿ ಬಹಿರಂಗವಾಗಿದೆ. ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಈ ಸಂಚು ವಿಫಲವಾಗಿದೆ. ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಚರಣೆ ಎಂದು…

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ! – Kannada News | Republic Day 2026: Karnataka Government Avoids Centre Criticism in Governor’s Address After Objection

ಬೆಂಗಳೂರು, ಜನವರಿ 26: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ಅವರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ (Republic Day 2026) ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ ರಾಜ್ಯಪಾಲರು ನಿರಾತಂಕವಾಗಿ ಸಂಪೂರ್ಣ ಭಾಷಣವನ್ನು ಓದಿದರು. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಾಗುತ್ತಾ ಎಂಬ ಅನುಮಾನಗಳು ಹುಸಿಯಾದವು. ಇತ್ತೀಚೆಗೆ ನಡೆದ…

Read More

Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ – Kannada News | Winzo Gaming App Fraud: ED Uncovers Rs.3522 Cr Scam, Files Chargesheet

ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್‌ಗೆ (WinZo gaming app) ಸಂಬಂಧಿಸಿದ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ತನಿಖೆ ವೇಳೆ ಭಾರೀ ಪ್ರಮಾಣದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. 690 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸೀಜ್ 2021–22ರ ಸಾಲಿನಲ್ಲಿ ಮಾತ್ರವೇ ಸುಮಾರು 3,522 ಕೋಟಿ ರೂಪಾಯಿ…

Read More

ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ವಿಶ್ವ ದಾಖಲೆ ಮುರಿದ ಪರ್ತ್​ ಸ್ಕಾಚರ್ಸ್​

ಟಿ20 ಲೀಗ್ ಕ್ರಿಕೆಟ್​ನಲ್ಲಿ ಪರ್ತ್​ ಸ್ಕಾಚರ್ಸ್ (Perth Scorchers)  ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳ ಭರ್ಜರಿ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.  ಬಿಗ್ ಬ್ಯಾಷ್ ಲೀಗ್​ನ 15ನೇ ಸೀಸನ್​ನಲ್ಲಿ ಪರ್ತ್​ ಸ್ಕಾಚರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ನೀಡಿದ 133 ರನ್​ಗಳ ಗುರಿಯನ್ನು ಪರ್ತ್​ ಸ್ಕಾಚರ್ಸ್ ತಂಡವು ಕೇವಲ 17.3 ಓವರ್​ಗಳಲ್ಲಿ ಚೇಸ್…

Read More

ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು! – Kannada News | Republic Day 2026: GBA Slip Up at Manekshaw Parade Ground as BBMP Name Appears on Welcome Boards

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಪ್ರಮಾದ ಎಸಗಿದೆ. 77ನೇ ಗಣರಾಜ್ಯೋತ್ಸವ ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರನ್ನೇ ಅಳವಡಿಸಲಾಗಿದೆ. ಜಿಬಿಎ ರಚನೆಯಾಗಿ ಸಾಕಷ್ಟು ಸಮಯ ಕಳೆದಿದ್ದರೂ, ರಾಜ್ಯ ಮಟ್ಟದ ಮಹತ್ವದ ಕಾರ್ಯಕ್ರಮದಲ್ಲಿ ಈ ರೀತಿಯ ಎಡವಟ್ಟು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂಬ ಅಭಿಪ್ರಾಯ ಸಾರ್ವನಿಕ ವಲಯದಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ರಾಜ್ಯಪಾಲರು…

Read More

ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ತಮಿಳುನಾಡಿನಲ್ಲೇ ನಮ್ಮ ಧ್ವಜ ಹಾರಿಸಿದ ಸುದೀಪ್ – Kannada News | Kichcha Sudeep Hoists Kannada Flag in TN: A Proud Response to Insult

ನಟ ಕಿಚ್ಚ ಸುದೀಪ್ (Sudeep) ಅವರು ನಮ್ಮ ನೆಲ, ಜಲ, ಭಾಷೆ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ನಮ್ಮ ನಾಡಿಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಅವಮಾನ ಆದರೂ ಅದನ್ನು ಸಹಿಸೋದಿಲ್ಲ. ಕನ್ನಡವನ್ನು ‘ಕನ್ನಡ್’ ಎಂದು ಪರಭಾಷಿಗರು ಹೇಳಿದಾಗ ಅದನ್ನು ತಿದ್ದಿದ್ದರು. ಈಗ ಕನ್ನಡ ಬಾವುಟಕ್ಕೆ ಅವಮಾನ ಆದ ಜಾಗದಲ್ಲೇ ನಮ್ಮ ಬಾವುಟ ಹಾರಿಸಿದ್ದಾರೆ. ಶಬರಿಮಲೆಗೆ ತೆರಳುವ ಮಾರ್ಗದಲ್ಲಿ ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ತೆರಳೋ ಮಾಲಾಧಾರಿಗೆಳಿಗೆ ಸಮಸ್ಯೆ ಮಾಡಲಾಗಿತ್ತು. ಕರ್ನಾಟಕದ ಬಾವುಟ ಹೊಂದಿರುವ ವಾಹನಗಳನ್ನು ಅಡ್ಡಗಟ್ಟಲಾಗಿತ್ತು. ವಾಹನದ…

Read More

ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Record Breaking team fifty for India

ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ – Kannada News | Padma Shri Awardee Ankegowda’s Library Houses Over 20 Lakh Books in Mandya, See what his demand to govt

ಮಂಡ್ಯ, ಜನವರಿ 26: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ, ತಮ್ಮದೇ ಆದ ‘ಪುಸ್ತಕಾ ಮನೆ’ ಎಂಬ ಬೃಹತ್ ಗ್ರಂಥಾಲಯವನ್ನು ನಿರ್ಮಿಸಿರುವುದು ಅವರು ಈ ಗೌರವಕ್ಕೆ ಭಾಜನರಾಗಲು ಕಾರಣವಾಗಿದೆ. ನೂರು ವರ್ಷಗಳಿಗೂ ಹಳೆಯದಾದ ಷೇಕ್ಸ್‌ಪಿಯರ್ ಕೃತಿಗಳು ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳನ್ನು ಅವರ ಮನೆಯಲ್ಲಿ ಸಂಗ್ರಹಿಸಿಡಲಾಗಿದೆ. ಅಂಕೇಗೌಡರು ತಮ್ಮ ಗ್ರಂಥಾಲಯವನ್ನು ಕೇವಲ ಪುಸ್ತಕ ಸಂಗ್ರಹವಾಗಿ ನೋಡದೆ, ಮುಂದಿನ ಪೀಳಿಗೆಗೆ ಪೂರ್ವಿಕರ…

Read More

Live: ಮಾಣೆಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್ – Kannada News | Republic Day 2026 Celebrations at Manekshaw Parade Ground Bangalore: CM and Governor Speeches Live

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​​ನಲ್ಲಿ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಕೆ ಬಳಿಕ ಗವರ್ನರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. Source link

Read More